Homeಜನಮನಪ್ರಮುಖ ಸುದ್ದಿ
ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಸಹೋದರ ಭೇಟಿ

ದೇವನಹಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಭಾಯಿ ಮೋದಿ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದ್ದಾರೆ. ಗುಜರಾತ್‌ನಿನಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಿದ್ದು, ಯಲಹಂಕದ ಸಾಯಿಬಾಬಾ ದೇವಸ್ಥಾನ ಹಾಗೂ ಟ್ರಸ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮೊದಲು ಯಲಹಂಕದ ಸಾಯಿಬಾಬಾ ದೇವಸ್ಥಾನ ಮತ್ತು ಘಂಚಿ ಸಮಾಜ್ ಪೂರ್ಣೇಶ್ವರ ಧಾಮ್ ಟ್ರಸ್ಟ್ ಕಾರ್ಯಕ್ರಮದಲ್ಲಿ ಸೋಮಭಾಯಿ ಮೋದಿ ಅವರು ಭಾಗವಹಿಸಲಿದ್ದು, ಬಳಿಕ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.