ಬಸವಭಕ್ತಿ
ವಿನಯವಾಣಿ ವಚನ ಸಿಂಚನ : ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ ಮನವು…
ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ ಮನವು,
ಇದಿರಿಚ್ಚೆಯ ನುಡಿದಡೆ ಮೆಚ್ಚದೀ ಮನವು.
ಕೂಡಲಸಂಗನ ಶರಣರ
ನಚ್ಚದ ಮಚ್ಚದ ಮನವ ಕಿಚ್ಚಿನೊಳಗಿಕ್ಕು.
-ಬಸವಣ್ಣ
ತನ್ನಿಚ್ಛೆಯ ನುಡಿದಡೆ ಮೆಚ್ಚುವುದೀ ಮನವು,
ಇದಿರಿಚ್ಚೆಯ ನುಡಿದಡೆ ಮೆಚ್ಚದೀ ಮನವು.
ಕೂಡಲಸಂಗನ ಶರಣರ
ನಚ್ಚದ ಮಚ್ಚದ ಮನವ ಕಿಚ್ಚಿನೊಳಗಿಕ್ಕು.
-ಬಸವಣ್ಣ