ಪ್ರಮುಖ ಸುದ್ದಿ
ಮೀಸಲಾತಿ: ನಾಳೆ ದೇಶಾದ್ಯಂತ ಭಾರತ ಬಂದ್..!

SC ಮತ್ತು ST ಗಳಿಗೆ ನೀಡಿರುವ ಮೀಸಲಾತಿಯಲ್ಲಿ ‘ಒಳಮೀಸಲಾತಿ’ ಕಲ್ಪಿಸಲು ಅವಕಾಶ ನೀಡುವ ಕುರಿತು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿತ್ತು.
ಇದನ್ನು ವಿರೋಧಿಸಿ ದೇಶಾದ್ಯಂತ ನಾಳೆ ಭಾರತ್ ಬಂದ್ಗೆ ಕರೆ ನೀಡಲಾಗಿದೆ. SC ಹಾಗೂ ST ಸಮುದಾಯದ ಮೀಸಲಾತಿಯನ್ನು ಕಿತ್ತುಕೊಳ್ಳಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಭಾರತ್ ಬಂದ್ಗೆ ಕರೆ ನೀಡಿದೆ.