Home
ಬೀದರ್ಃ ಪರಿಷತ್ ಫೈಟ್ ಖಂಡ್ರೆಗೆ ಸೋಲು ಪಾಟೀಲ್ ಗೆ ಗೆಲುವು

ಬೀದರಃ ಬಿಜೆಪಿಯ ಪ್ರಕಾಶ ಖಂಡ್ರೆಗೆ ಸೋಲು, ಕಾಂಗ್ರೆಸ್ ನ ಭೀಮರಾವ್ ಪಾಟೀಲ್ ಗೆಲುವು
ಬೀದರಃ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಇಲ್ಲಿ ಬಿಜೆಪಿಯ ಪ್ರಕಾಶ ಖಂಡ್ರೆಗೆ ಸೋಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಕಾಶ ಖಂಡ್ರೆ ಅವರನ್ನು 227 ಮತಗಳ ಅಂತರದಿಂದ ಕಾಂಗ್ರೆಸ್ ನ ಭೀಮರಾವ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.
ಚಿತ್ರದುರ್ಗ, ಧಾರವಾಡ, ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.