ಪ್ರಮುಖ ಸುದ್ದಿ
BREAKING ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ವಿಧಿವಶ.!
ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ವಿಧಿವಶ.!
ರಾಯಚೂರಃ ಬಿಜೆಪಿಯ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ವಿಧಿವಶರಾಗಿದ್ದಾರೆ.
ಅವರಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆಗೆ ಸ್ಪಂಧಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ಪಕ್ಷದ ಶಿಸ್ತನಿ ಸಿಪಾಗಿ ಆಗಿದ್ದ ಅವರನ್ನು ಬಿಜೆಪಿ ಇತ್ತೀಚೆಗಷ್ಟೆ ರಾಜ್ಯಸಭೆ ಸದಸ್ಯರಾಗಿ ಆಯ್ಕೆ ಮಾಡಿತ್ತು. ರಾಯಚೂರಿನ ಬಿಜೆಪಿ ಹಿರಿಯರಾದ ಗಸ್ತಿ, ಮೂಲತಃ ರಾಯಚೂರ ಜಿಲ್ಲೆಯ ಲಿಂಗಸೂಗೂರಿನವರಾಗಿದ್ದರು.




