Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಬಿಪಿಎಲ್ ರೇಷನ್ ಕಾರ್ಡ್‌ನವರಿಗೆ ಅಕ್ಕಿ, ಗೋಧಿ, ರಾಗಿ ಜೊತೆಗೆ ಸ್ಯಾನಿಟರಿ ಪ್ಯಾಡ್ ಉಚಿತ
BPL ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಅಕ್ಕಿ, ಗೋಧಿ ಜೊತೆ ಇನ್ನಿತರ 46 ವಸ್ತುಗಳನ್ನು ನೀಡಲು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ.
BPL ಕುಟುಂಬಗಳಿಗೆ ಆಹಾರ ಜೊತೆ ಆರೋಗ್ಯ ಸುವಿಧಾ ನೀಡಲು ಯೋಗಿ ಸರ್ಕಾರ ನಿರ್ಧರಿಸಿದ್ದು, ಈ ಪಟ್ಟಿಯಲ್ಲಿ ಸ್ಯಾನಿಟರಿ ಪ್ಯಾಡ್ ಜೊತೆ ಕಾಂಡೋಮ್ ಕೂಡ ಸೇರಿದೆ. ನಮ್ಕೀನ್ ಬಿಸ್ಕತ್ತುಗಳು, ಬ್ರೆಡ್, ಡ್ರೈ ಫ್ರೂಟ್ಸ್, ಮಸಾಲೆಗಳು, ಟೀ ಪ್ಯಾಕೆಟ್, ಶಾಂಪೂ, ಸೋಪು ಕೂಡ ಇದೆ.
ಸದ್ಯ ಈ ಯೋಜನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದ ಚುನಾವಣೆಯ ನೀತಿ ಸಂಹಿತೆ ಮುಗಿದ ಬಳಿಕ ಇದು ಜಾರಿಯಾಗಲಿದೆ ಎಂದು ವರದಿಗಳಾಗಿವೆ.