ಪ್ರಮುಖ ಸುದ್ದಿ
ಸಿಎಂ BSY ಗೆ ಮತ್ತೆ ಕೊರೊನಾ ಪಾಸಿಟಿವ್ ದೃಢ
ಸಿಎಂ BSY ಗೆ ಮತ್ತೆ ಕೊರೊನಾ ಪಾಸಿಟಿವ್ ದೃಢ
ವಿವಿ ಡೆಸ್ಕ್ಃ ಸಿಎಂ ಯಡಿಯೂರಪ್ಪ ಅವರಿಗೆ ಎರಡನೇ ಬಾರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದ್ದು, ಟ್ವಿಟ್ ಮೂಲಕ ಅವರು ಸ್ಪಷ್ಟ ಪಡಿಸಿದ್ದು, ತಮ್ಮ ಸಂಪರ್ಕದಲ್ಲಿರುವ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಲು ಅವರು ತಿಳಿಸಿದ್ದಾರೆ.
ಸದ್ಯ ಸಿಎಂ ಬಿಎಸ್ವೈ ಅವರು ವೈದ್ಯರ ಸಲಹೆ ಮೇರೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.