ಪ್ರಮುಖ ಸುದ್ದಿ
BREAKING- ಮುತ್ತಪ್ಪ ರೈ ನಿವಾಸಗಳ ಮೇಲೆ ಸಿಸಿಬಿ ದಾಳಿ
BREAKING- ಮುತ್ತಪ್ಪ ರೈ ನಿವಾಸಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರಃ ಚಂದನವನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಅವರ ನಿವಾಸಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಅವರ ಹೆಸರು ಡ್ರಗ್ಸ್ ಪ್ರಕರಣದಡಿ ಕೇಳಿ ಬಂದ ಹಿನ್ನೆಲೆ ಅವರಿಗೆ ಸಂಬಂಧಿಸಿದ ಸದಾಶಿವನಗರ ನಿವಾಸ ಮತ್ತು ಬಿಡದಿ ಬಳಿ ನಿವಾಸ ಸೇರಿದಂತೆ ಇತರಡೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.