Homeಜನಮನಪ್ರಮುಖ ಸುದ್ದಿವಿನಯ ವಿಶೇಷ
ಜುಲೈ 13-148, PG- ಸಿಇಟಿ ಪರೀಕ್ಷೆ
2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ.
20.2, ಎಂ.ಟೆಕ್, ಆರ್ಕಿಟೆಕ್ಟರ್ ಕೋರ್ಸ್‌ಗಳ ಪರೀಕ್ಷೆ ಜುಲೈ 13 ಹಾಗೂ ಎಂ.ಸಿ.ಎ ಮತ್ತು ಎಂ.ಬಿ.ಎ ಕೋರ್ಸ್‌ಗಳ ಪರೀಕ್ಷೆ ಜುಲೈ 14ರಂದು ನಡೆಯಲಿದೆ. ಮೇ 27ರಿಂದ ಜೂನ್ 17ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಜೂನ್ 18ರೊಳಗೆ ಶುಲ್ಕ ಪಾವತಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.