ಶತ್ರು ಪೀಡೆಯಿಂದ ರಕ್ಷಣೆ ಪಡೆಯಲು ಈ ಪರಿಹಾರ ಅನುಸರಿಸಿ & ರಾಶಿಫಲ ನೋಡಿ
ಶತ್ರು ಪೀಡೆಯಿಂದ ರಕ್ಷಣೆ ಪಡೆಯಲು ಈ ಪರಿಹಾರ ಅನುಸರಿಸಿ.
ಅಮಾವಾಸ್ಯೆ ದಿನದಂದು ನಿಂಬೆಹಣ್ಣಿನ ರಸ, ಶುದ್ಧಜಲ, ತುಳಸಿ ಎಲೆ ಹಾಗೂ ಅರಿಶಿನ-ಕುಂಕುಮವನ್ನು ಒಟ್ಟಾರೆಯಾಗಿ ಬೆರೆಸಿ ವೀಳ್ಯದೆಲೆಯನ್ನು ತೆಗೆದುಕೊಂಡು ಮನೆಯ ಸುತ್ತ ಪ್ರೋಕ್ಷಣೆ ಮಾಡಿ ನಿಮಗೆ ಉತ್ತಮ ಫಲಿತಾಂಶ ತಂದು ಕೊಡುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಸಂಗಾತಿಯೊಡನೆ ಆಹ್ಲಾದಕರ ಕ್ಷಣಗಳನ್ನು ಕಳೆಯುವಿರಿ. ಒತ್ತಡ ಜೀವನ ಶೈಲಿಯಿಂದ ತುಸು ವಿಶ್ರಾಂತಿ ತೆಗೆದುಕೊಳ್ಳುವ ಸಾಧ್ಯತೆಗಳು ಕಾಣಬಹುದು. ಉದ್ಯೋಗದಲ್ಲಿ ಉತ್ತಮ ಮಾರ್ಪಾಡುಗಳನ್ನು ಮಾಡಿಕೊಂಡು ಬೆಳವಣಿಗೆಗೆ ಪೂರಕ ವ್ಯವಸ್ಥೆಯನ್ನು ಕಂಡುಕೊಳ್ಳುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಪ್ರವಾಸದ ಅನುಭವದಿಂದ ಮನಸ್ಸು ಪ್ರಶಾಂತವಾಗಿರುತ್ತದೆ. ಬಂಧುಗಳ ಸಂಭ್ರಮದ ವಾತಾವರಣದಲ್ಲಿ ಕುಟುಂಬದ ಸಮೇತವಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಹಿರಿಯರ ಮಾತಿನ ಬಗ್ಗೆ ಅಸಡ್ಡೆ ಮಾಡುವುದು ಒಳ್ಳೆಯದಲ್ಲ. ಗುರುಹಿರಿಯರ ಆಶೀರ್ವಾದ ಎಲ್ಲಾ ಯೋಜನೆಗಳಿಗೆ ಬೇಕಾಗಲಿದೆ. ಹೂಡಿಕೆಗಳ ಬಗ್ಗೆ ವಿಶೇಷ ಆಸಕ್ತಿ ವಹಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮಲ್ಲಿನ ಬುದ್ಧಿಶಕ್ತಿಯನ್ನು ಉಪಯೋಗಿಸಿಕೊಳ್ಳಿ. ಪರರ ಮಾತುಗಳನ್ನು ಕೇಳಿ ಹಳ್ಳಕ್ಕೆ ಬೀಳುವ ಮನಸ್ಥಿತಿಯನ್ನು ತೆಗೆದಿಡಿ. ತಾಳ್ಮೆಯಿಂದ ವಿಷಯದ ಸಂಪೂರ್ಣ ಜ್ಞಾನ ತಿಳಿದುಕೊಳ್ಳಲು ಮುಂದಾಗಿ. ನೀವು ಹಮ್ಮಿಕೊಂಡಿರುವ ಕಾರ್ಯಗಳು ನಿಮ್ಮ ಜೀವನದ ಗತಿಯನ್ನು ಬದಲಿಸುತ್ತದೆ, ಅವುಗಳಿಂದ ಧನಸಂಪತ್ತು ಆಗುವ ಎಲ್ಲಾ ಲಕ್ಷಣಗಳು ಕಂಡು ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಕುಟುಂಬಸ್ಥರು ನಿಮ್ಮ ಮಾತಿಗೆ ಮರುಮಾತನಾಡದೆ ನಿಮ್ಮ ಕೆಲಸಗಳಿಗೆ ಸಮ್ಮತಿಸುತ್ತಾರೆ. ಎಲ್ಲವೂ ನಿಮ್ಮದೇ ನಡೆಯಬೇಕೆಂಬ ಭಾವನೆಯನ್ನು ಆದಷ್ಟು ತೆಗೆದಿಡಿ, ಎಲ್ಲರ ಅಭಿಪ್ರಾಯಗಳನ್ನು ಕೇಳಿ ಉತ್ತಮ ಜೀವನ ರೂಪಿಸಿಕೊಳ್ಳುವುದು ಬುದ್ಧಿವಂತರ ಲಕ್ಷಣ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಹಲವಾರು ಕೆಲಸಗಳನ್ನು ಮಾಡಲು ಹೋಗಿ ಸಮಸ್ಯೆಯಲ್ಲಿ ಸಿಲುಕುವ ಸಾಧ್ಯತೆ ಕಂಡು ಬರಲಿದೆ, ತಾಳ್ಮೆ ಎಂಬುದು ಅತ್ಯವಶ್ಯಕ ಎಂಬುದನ್ನ ಮರೆಯದಿರಿ. ಒಪ್ಪಿಕೊಂಡಿರುವ ಕಾರ್ಯವನ್ನು ಸಮಯದ ಒಳಗೆ ಮುಗಿಸಲು ಪ್ರಯತ್ನಿಸಿ. ಮಾತುಗಳನ್ನು ಅಸ್ಪಷ್ಟವಾಗಿ ಅರ್ಥೈಸಿಕೊಂಡು ಅನರ್ಥ ಮಾಡಿಕೊಳ್ಳುವ ಸಾಧ್ಯತೆ ಇದೆ ಎಚ್ಚರವಹಿಸಿ. ಕೆಲವು ಯೋಜನೆಗಳು ನಿಮಗೆ ನಷ್ಟ ತಂದೊಡ್ಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ವಿಷಯದ ಆಯ್ಕೆಯನ್ನು ಸೂಕ್ತ ವಿಚಾರಗಳಿಂದ ಮಾಡುವುದು ಉತ್ತಮ. ಕುಟುಂಬದಿಂದ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ನಿಮ್ಮ ಯೋಜನೆಗಳಲ್ಲಿ ಅಡೆತಡೆ ಇಂದು ಹೆಚ್ಚು ಆವರಿಸುತ್ತದೆ. ಸಹೋದರರಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಸಂಯಮ ತಾಳ್ಮೆಯಿಂದ ಈ ದಿನ ವರ್ತಿಸುವುದು ಸೂಕ್ತ. ನಿಮ್ಮನ್ನು ಕೆಲವರು ಕೆಣಕಬಹುದು ಅಥವಾ ಕದನ, ಕಲಹದ ವಿಷಯಗಳಿಗೆ ಪ್ರೋತ್ಸಾಹಿಸಬಹುದು ಎಚ್ಚರಿಕೆಯ ನಡೆ ಅಗತ್ಯ. ಸಂಗಾತಿಯನ್ನು ಕಡೆಗಣಿಸುವುದು ಅಷ್ಟು ಸಮಂಜಸವಲ್ಲ. ಮಕ್ಕಳ ಬಗ್ಗೆ ನಿಮ್ಮ ಗಮನ ಇರಲಿ. ಅವಕಾಶಗಳು ಹೆಚ್ಚಳವಾಗಲಿದೆ ನಿಮ್ಮ ಸ್ಥಿತಿಗತಿಗಳನ್ನು ನೋಡಿಕೊಂಡು ಕಾರ್ಯಗಳನ್ನು ತೆಗೆದುಕೊಳ್ಳಿ. ನೀವು ಈ ದಿನದ ಸಂಜೆ ಅದ್ಭುತ ಹಾಸ್ಯದೊಂದಿಗೆ ಕಾಲ ಕಳೆಯುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಪ್ರಾಮಾಣಿಕತೆಯ ನಡೆಯಿಂದ ಎಲ್ಲರ ಮೆಚ್ಚುಗೆ ಪಡೆದುಕೊಳ್ಳುವಿರಿ. ಕೆಲಸಕಾರ್ಯಗಳಲ್ಲಿ ನಿಮ್ಮ ನಿರೀಕ್ಷೆ ನೆರವೇರಲಿದೆ. ಉದ್ಯೋಗದಲ್ಲಿ ಬಡ್ತಿ ಭಾಗ್ಯಗಳನ್ನು ಕಾಣುವಿರಿ. ಗೃಹ ಕಟ್ಟಡ ನಿರ್ಮಾಣ ಕಾಮಗಾರಿಗಳು ವೇಗ ಪಡೆಯಲಿದೆ. ಸಂಗಾತಿಯ ವಿಚಾರಗಳಲ್ಲಿ ಪರಸ್ಪರ ಸಂಘರ್ಷದ ವಾತಾವರಣ ಉದ್ಭವವಾಗಬಹುದು. ನೆಂಟರಿಷ್ಟರ ಆಗಮನದಿಂದ ಖರ್ಚುಗಳು ಹೆಚ್ಚಾಗಲಿದೆ. ಶಕ್ತಿ ದೇವತಾರಾಧನೆಗೆ ಒಲವು ಮೂಡುವುದು ಕಂಡುಬರುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಚಂಚಲ ಮನಸ್ಸನ್ನು ತೆಗೆದುಹಾಕಿ ಮಾನಸಿಕ ಸಮತೋಲನವನ್ನು ಕಾಪಾಡಿಕೊಳ್ಳಿ. ಉದ್ಯೋಗದಲ್ಲಿರುವ ಅಸ್ಥಿರತೆಯನ್ನು ಸರಿಪಡಿಸಿಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಿ. ಈ ದಿನ ನಿಮ್ಮ ಕೆಲವು ನಿರ್ಧಾರಗಳು ಬದಲಾವಣೆಗೆ ಮಾಡಿಕೊಳ್ಳುವ ವ್ಯವಸ್ಥೆ ಮಾಡುವಿರಿ. ಸದಾ ನಿಮ್ಮ ಹಿಂದೆ ಬೆಂಬಲಿಗರು ದೂರ ಹೋಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಕಾರ್ಯಯೋಜನೆಗಳಲ್ಲಿ ಕುಟುಂಬ ಮತ್ತು ಸಹೋದ್ಯೋಗಿಗಳನ್ನು ವಿಶ್ವಾಸದಿಂದ ತೆಗೆದುಕೊಂಡು ಮುನ್ನಡೆಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಪತ್ನಿಯ ಸಂಗಡ ಕಿರಿಕಿರಿ ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಜ್ಜನ ಸ್ವಭಾವದಿಂದ ಪ್ರಿಯವಾದವರಿಗೆ ಹತ್ತಿರ ಆಗುವಿರಿ. ಪ್ರೇಮ ಭಾವನೆಯಲ್ಲಿ ಸಫಲತೆಯ ಮುದ್ರೆ ಒತ್ತಲಿದ್ದೀರಿ. ಅನಿರೀಕ್ಷಿತವಾದ ಸಂಗತಿಗಳಿಂದ ಮನಃಶಾಂತಿ ಹಾಳಾಗಬಹುದು. ಈ ದಿನ ಪ್ರೇಮದಲ್ಲಿ ನಿಮ್ಮ ಮನಸ್ಸು ಜಾರಬಹುದಾಗಿದೆ. ಸಂಗಾತಿಯೊಡನೆ ಬಹಳಷ್ಟು ಚರ್ಚಿಸುವಿರಿ, ಅವರ ಇಷ್ಟದ ಬಯಕೆಗಳಿಗೆ ಸಕಾರಾತ್ಮಕ ಸ್ಪಂದನೆ ನೀಡುವಿರಿ, ಪ್ರಣಯದ ಆಸಕ್ತಿ ನಿಮ್ಮಲ್ಲಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಅನಧಿಕೃತ ಯೋಜನೆಗಳು ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಆರ್ಥಿಕ ವ್ಯವಹಾರಗಳನ್ನು ಕೂಲಂಕುಶವಾಗಿ ಅಳೆದು ತೂಗಿ ಮಾಡುವುದು ಸೂಕ್ತ. ಮನೋ ವೇದನೆಯಿಂದ ಹೊರಬಂದು ನೀವು ಕೆಲಸದಲ್ಲಿ ತೊಡಗಿಸಿಕೊಳ್ಳುವಿರಿ. ಇಂದು ಆರ್ಥಿಕವಾಗಿ ಭವಿಷ್ಯದ ದೃಷ್ಟಿಯಿಂದ ಸಾಕಷ್ಟು ಕೆಲಸಗಳನ್ನು ಮಾಡುವಿರಿ. ಕೆಲವು ಯೋಜನೆಗಳು ತರ್ಕ ರಹಿತವಾಗಿ ಅಥವಾ ಯಾವುದೇ ಅಡೆತಡೆ ಇಲ್ಲದೆ ನಿಮ್ಮ ಕೈವಶ ಆಗುವರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ಪತ್ನಿಯಿಂದ ಶುಭ ಸುದ್ದಿಯನ್ನು ನಿರೀಕ್ಷಿಸುವಿರಿ. ಹಳೆಯ ಸ್ನೇಹವು ಪ್ರೇಮವಾಗಿ ಬದಲಾವಣೆಯಾಗುವ ಸಾಧ್ಯತೆ ಕಂಡುಬರುತ್ತದೆ. ಜಮೀನು ಮಾರಾಟ ಮಾಡುವ ನಿಮ್ಮ ಇರಾದೆ ಪೂರ್ಣಗೊಳ್ಳಲಿದೆ. ಸಾಲ ಬಾಧೆಯಿಂದ ಮುಕ್ತಿ ಯಾಗಲು ಕೆಲವರು ಸಹಕಾರ ನಿಮಗೆ ನೀಡುವರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262