ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಹರಿವ ನದಿಗೆ ಸೀಮೆಯೆಲ್ಲಿಯದು…
ಸ್ಥಾವರಭಕ್ತಂಗೆ ಸೀಮೆಯಲ್ಲದೆ
ಘನಲಿಂಗಜಂಗಮಕ್ಕೆ ಸೀಮೆಯೆಲ್ಲಿಯದು
ಅಂಬುಧಿಗೆ ಸೀಮೆಯಲ್ಲದೆ
ಹರಿವ ನದಿಗೆ ಸೀಮೆಯೆಲ್ಲಿಯದು
ಭಕ್ತಂಗೆ ಸೀಮೆಯಲ್ಲದೆ
ಜಂಗಮಕ್ಕೆ ಸೀಮೆಯುಂಟೆ
ಕೂಡಲಸಂಗಮದೇವಾ.
-ಬಸವಣ್ಣ
ಸ್ಥಾವರಭಕ್ತಂಗೆ ಸೀಮೆಯಲ್ಲದೆ
ಘನಲಿಂಗಜಂಗಮಕ್ಕೆ ಸೀಮೆಯೆಲ್ಲಿಯದು
ಅಂಬುಧಿಗೆ ಸೀಮೆಯಲ್ಲದೆ
ಹರಿವ ನದಿಗೆ ಸೀಮೆಯೆಲ್ಲಿಯದು
ಭಕ್ತಂಗೆ ಸೀಮೆಯಲ್ಲದೆ
ಜಂಗಮಕ್ಕೆ ಸೀಮೆಯುಂಟೆ
ಕೂಡಲಸಂಗಮದೇವಾ.
-ಬಸವಣ್ಣ