ಪ್ರಮುಖ ಸುದ್ದಿ
ಮಹಾರಾಷ್ಟ್ರ, ಕೇರಳ ಗಡಿಯಲ್ಲಿ ಹೆಚ್ಚಿನ ನಿಗಾವಹಿಸಲು ಸೂಚನೆ
ಮಹಾರಾಷ್ಟ್ರ, ಕೇರಳ ಗಡಿಯಲ್ಲಿ ಹೆಚ್ಚಿನ ನಿಗಾವಹಿಸಲು ಸೂಚನೆ
ಬೆಂಗಳೂರಃ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಕರ್ನಾಟಕದ ಎರಡು ರಾಜ್ಯಗಳ ಗಡಿಭಾಗದಲ್ಲಿ ಹೆಚ್ಚಿನ ನಿಗಾವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡದೆ.
ಗಡಿ ಭಾಗದಲ್ಲಿ ಚಕ್‌ಪೋಸ್ಟ್ ಗಳು ತೆರೆಯಲಾಗಿದ್ದು, ರೈಲ್ವೇ ಸ್ಟೇಷನ್ ಹಾಗೂ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ತಪಾಸಣೆ ಕಡ್ಡಾಯವಾಗಿದೆ.
72 ಗಂಟೆಯೊಳಗಿನ ಕೋವಿಡ್ ಟೆಸ್ಟಗ್ ರಿಪೋರ್ಟ್ ಕಡ್ಟಾಯವಾಗಿಸಿದ್ದು, ನೆಗೆಟಿವ್ ರಿಪೋರ್ಟ್ ಇದ್ರೆ ಮಾತ್ರ ರಾಜ್ಯದೊಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ ಎರಡು ಡೋಸು ಲಸಿಕೆ ಹಾಕಿಸಿದ್ದರೂ ತಪಾಸಣೆ ಅಗತ್ಯ. ನಿಗದಿತ ಸಮಯದ ನೆಗೆಟಿವ್ ರಿಪೋರ್ಟ್ ಪಡೆದಲ್ಲಿ ಮಾತ್ರ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕಾಗಿದೆ ಎಂದು ಮೂಲಗಳು ತಿಳಿಸಿವೆ.