Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಪ್ರತಿದಿನ ಬೆಳಿಗ್ಗೆ ಕರಿಬೇವಿನ ಎಲೆಯ ಟೀ ಕುಡಿಯಿರಿ

ಪ್ರತಿದಿನ ಬೆಳಿಗ್ಗೆ ಆಹಾರದ ಜೊತೆಗೆ ಕರಿಬೇವಿನ ಎಲೆಯ ಚಹಾವನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.
ಕರಿಬೇವಿನ ಎಲೆಗಳ ಚಹಾವನ್ನು ಕುಡಿಯುವುದರಿಂದ ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಹೆಚ್ಚಿಸಬಹುದು. ಕರಿಜೇವಿನ ಎಲೆಯಲ್ಲಿರುವ ಪೋಷಕಾಂಶಗಳು ಕೂದಲಿಗೆ ಪ್ರಯೋಜನಕಾರಿ. ಪ್ರತಿದಿನ ಬೆಳಿಗ್ಗೆ ಕರಿಬೇವಿನ ಚಹಾವನ್ನು ಕುಡಿಯುವುದು ಸಹ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ. ಕರಿಬೇವಿನ ಎಲೆಯೊಂದಿಗೆ ಚಹಾವನ್ನು ಕುಡಿಯುವುದರಿಂದ ಜೀರ್ಣಾಂಗವು ಆರೋಗ್ಯಕರವಾಗಿರುತ್ತದೆ.