ಪ್ರಮುಖ ಸುದ್ದಿ
ದರ್ಶನಾಪುರಗೆ ಸಣ್ಣ ಕೈಗಾರಿಕೆ ಖಾತೆ ನೀಡಿದ ಕಾಂಗ್ರೆಸ್
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ದರ್ಶನಾಪುರ

ದರ್ಶನಾಪುರಗೆ ಸಣ್ಣ ಕೈಗಾರಿಕೆ ಖಾತೆ ನೀಡಿದ ಕಾಂಗ್ರೆಸ್
ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ದರ್ಶನಾಪುರ
ವಿವಿ ಡೆಸ್ಕ್ಃ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲ್ಬುರ್ಗಿ ವಿಭಾಗದಲ್ಲಿ ಹಿರಿಯ ನಾಯಕರಾದ ಯಾದಗಿರಿ ಜಿಲ್ಲೆಯ ಶಹಾಪುರ ವಿಧಾನಸಭೆ ಕ್ಷೆತ್ರದ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಸಣ್ಣ ಕೈಗಾರಿಕೆ ಖಾತೆ ನೀಡಿದ್ದು, ಕ್ಷೇತ್ರದ ಜನರಲ್ಲಿ ಅವರ ಅಭಿಮಾನಿಗಳಲ್ಲಿ ಖುಷಿ ಇಮ್ಮಡಿಯಾಗಿದೆ.
ಕ್ಷೇತ್ರದಲ್ಲಿ ಇದು ಐದನೇಯ ಬಾರಿಗೆ ಅವರು ಶಾಸಕರಾಗಿ ಆಯ್ಕೆಯಾಗಿದ್ದು, ಈ ಹಿಂದೆ ಎರಡು ಬಾರಿ ಸಚಿವರಾಗಿ ಅವರು ಕಾರ್ಯ ನಿರ್ವಹಿಸಿದ್ದಾರೆ.