ಬಸವಭಕ್ತಿ

ವಿನಯವಾಣಿ ವಚನ ಸಿಂಚನ : ತನು ಮನ ಧನ ವಂಚನೆಯಾದಡೆ…

ಸತಿ ಸುತ ಮಾತಾಪಿತರಿಗೆಂದು ಪಡೆದಡೆ ನಿಮ್ಮಾಣೆ ಕಂಡಯ್ಯಾ.
ಮಾನವರ ಸೇವೆಯ ಮಾಡಿದಡೆ ನಿಮ್ಮಾಣೆ ಕಂಡಯ್ಯಾ.
ನೀವಲ್ಲದನ್ಯಕ್ಕೆರಗಿದಡೆ ನಿಮ್ಮಾಣೆ ಕಂಡಯ್ಯಾ.
ಎನ್ನ ಸತಿಯಲ್ಲದನ್ಯ ಸತಿಗಳುಪಿದಡೆ ನಿಮ್ಮಾಣೆ ಕಂಡಯ್ಯಾ.
ತನು ಮನ ಧನ ವಂಚನೆಯಾದಡೆನಾಚಯ್ಯಪ್ರಿಯ ಮಲ್ಲಿನಾಥಯ್ಯಾ, ನಿಮ್ಮಾಣೆ ಕಂಡಯ್ಯಾ.

-ದಶಗಣ ಸಿಂಗಿದೇವಯ್ಯ

Related Articles

Leave a Reply

Your email address will not be published. Required fields are marked *

Back to top button