ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಜಾಬ್ ಆಫರ್: ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

(Ssc:) ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು (SSC) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಯಾವುದೆಲ್ಲಾ ಹುದ್ದೆಗಳು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ವಿವರ:
* ಸಹಾಯಕ ಸೆಕ್ಷನ್ ಆಫೀಸರ್
* ಲೆಕ್ಕ ಪರಿಶೋಧನಾ ಅಧಿಕಾರಿ
* ಲೆಕ್ಕಪತ್ರ ಅಧಿಕಾರಿ
* ಆದಾಯ ತೆರಿಗೆ
* ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್ ಸ್ಪೆಕ್ಟರ್
* ಇಡಿ ನಲ್ಲಿ ಎಇಓ ಮತ್ತು ಸಿಬಿಐನಲ್ಲಿ ಸಬ್ ಇನ್ಸ್ಪೆಕ್ಟರ್
* ಅಂಚೆ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಹಿರಿಯ ಸಕ್ರೇಟರಿಯೇಟ್ ಸಹಾಯಕ
* ಅಪ್ಪರ್ ಡಿವಿಜನ್ ಗುಮಾಸ್ತ
* ಅಂಚೆ ಇಲಾಖೆ ಸಹಾಯಕ ಮತ್ತು ವಿಂಗಡಣೆ ಸಹಾಯಕ ಹುದ್ದೆ
ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು?;
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿರಬೇಕು.
ವಯೋಮಿತಿ:
ಕನಿಷ್ಠ 18 ರಿಂದ 32 ವರ್ಷಗಳು ವಯೋಮಿತಿ ಹೊಂದಿರಬೇಕು.
ಆಯ್ಕೆ ವಿದಾನ ಹೇಗೆ?;
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 24, 2024
ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/ https://ss.nic.in ಗೆ ಭೇಟಿ ನೀಡಬಹುದು. ಸಿಬ್ಬಂದಿ ಆಯೋಗದ ದೂರವಾಣಿ ಸಂಖ್ಯೆ: 080-25502520, 948362020. ಸಂಪರ್ಕಿಸಬಹುದು.