ಪ್ರಮುಖ ಸುದ್ದಿ

ವಿದ್ಯುತ್ ಸ್ಪರ್ಶಿಸಿ ಅಪ್ಪ-ಮಗ ಸಾವು : ಪುಟ್ಟ ಮಗನನ್ನು ರಕ್ಷಿಸಲೆತ್ನಿಸಿದ ಅಪ್ಪ ಸಾವು!

ವಿಜಯಪುರ: ಕೊಳವೆಬಾವಿಯ ವಿದ್ಯುತ್ ತಂತಿ ಸ್ಪರ್ಶಿಸಿ ಅಪ್ಪ-ಮಗ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಕವಲಗಿ ಗ್ರಾಮದ ತೋಟದಲ್ಲಿ ನಡೆದಿದೆ. ಐದು ವರ್ಷದ ಅಣ್ಣರಾಯ್ ವಿದ್ಯುತ್ ತಂತಿ ಸ್ಪರ್ಶಿಸಿದ್ದನ್ನು ಕಂಡು ಅಪ್ಪ ಗೌಡೇಶ ರಕ್ಷಿಸಲು ತೆರಳಿದ್ದಾರೆ. ಆದರೆ, ವಿದ್ಯುತ್ ಸ್ಪರ್ಶದಿಂದಾಗಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button