ಸ್ತ್ರೀದೋಷ ನಿವಾರಣೆಗೆ ಹೀಗೆ ಮಾಡಿ & ರಾಶಿಫಲ ನೋಡಿ
ಸ್ತ್ರೀಯರಿಗೆ ಮೋಸ ಮಾಡುವುದು ವೇಶ್ಯೆ ಮತ್ತು ವಿಧೆವೆಯೊರೊಂದಿಗೆ ಸಹವಾಸ ಬೆಳೆಸುವುದು, ಇನ್ನೊಬ್ಬರ ಸಂಸಾರದಲ್ಲಿ ಹುಳಿ ಹಿಂಡುವ ಕೆಲಸ ಮಾಡಿದರೆ, ಇದು ಸ್ತ್ರೀ ದೋಷವಾಗಿ ಮಾರ್ಪಾಡಾಗುತ್ತದೆ. ಇಂತಹ ಜಾತಕದಲ್ಲಿ ಕುಟುಂಬದಲ್ಲಿ ಕದನ, ಕಲಹ ಸಂಸಾರ ಸೌಖ್ಯ ಇಲ್ಲದಿರುವುದು ಸೆರೆವಾಸದಂತಹ ಸಮಸ್ಯೆಗಳಿಗೆ ಸಿಲುಕುವರು. ಇದು ಸಾಂಸಾರ ಜೀವನದಲ್ಲಿ ಅನೇಕ ರೀತಿಯಾದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಹಣಕಾಸಿನ ನೆರವಿಗಾಗಿ ಇಂದು ಬಹಳಷ್ಟು ಕಷ್ಟಪಡುವ ಸಾಧ್ಯತೆಗಳು ಕಂಡು ಬರಲಿದೆ. ಕ್ರಯವಿಕ್ರಯ ವ್ಯವಹಾರದಲ್ಲಿ ನಿಮ್ಮ ಯೋಜನೆ ಅಂದುಕೊಂಡ ಮಟ್ಟಿಗೆ ಯಶಸ್ವಿಯಾಗುವುದಿಲ್ಲ. ಜಮೀನು ಮಾರಾಟದ ವಿಷಯ ತಕರಾರು ಆಗುವ ಸಂಭವ ಬರಲಿದೆ. ವೈಯಕ್ತಿಕ ಸಮಸ್ಯೆಗಳು ಅತಿಯಾಗಿ ಯೋಚಿಸುವಂತಹ ಪರಿಸ್ಥಿತಿ ನಿರ್ಮಾಣ ಮಾಡಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಹಿರಿಯರ ಮತ್ತು ಕುಟುಂಬ ವರ್ಗದವರ ವಿಶ್ವಾಸ ಗಳಿಸಿಕೊಳ್ಳುವುದು ಬಹುಮುಖ್ಯ ಇವರುಗಳಿಂದ ನಿಮ್ಮ ಕಷ್ಟಗಳು ದೂರವಾಗುತ್ತದೆ. ಪತ್ನಿಯ ಯೋಗಕ್ಷೇಮಕ್ಕಾಗಿ ನೀವು ಅವರಿಗೆ ವಿಶ್ರಾಂತಿ ನೀಡುವುದು ಒಳ್ಳೆಯದು, ಹಾಗೂ ಗೃಹ ಕಾರ್ಯದಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಆಂತರಿಕವಾದ ಬೇಗುದಿ ಗಳಿಂದ ಹೊರಬರಲು ಪ್ರಯತ್ನಿಸಿ. ಹಳೆಯ ತಪ್ಪುಗಳು ದೊಡ್ಡದಾಗಿ ನಿಮ್ಮ ವ್ಯವಸ್ಥೆಯನ್ನು ಹಾಳುಗೆಡವಬಹುದು ಯಾವುದಕ್ಕೂ ಸಹ ದೃತಿಗೆಡದೆ ಬರುವ ಕಷ್ಟನಷ್ಟಗಳನ್ನು ಎದುರಿಸಿ. ಮಕ್ಕಳ ಶೈಕ್ಷಣಿಕ ವಿಷಯದಲ್ಲಿ ಪ್ರಗತಿದಾಯಕ ಬೆಳವಣಿಗೆ ಕಂಡುಬರಲಿದೆ. ಉದ್ಯೋಗದಲ್ಲಿ ಸ್ಥಳ ಬದಲಾವಣೆ ನೆರವೇರುವ ಸಂಭವವಿದೆ. ಸಹವರ್ತಿಗಳಿಂದ ನಿಮ್ಮ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಳ್ಳಬಹುದು ಎಚ್ಚರವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಪಿತ್ರಾರ್ಜಿತ ಆಸ್ತಿ ಗಳಲ್ಲಿ ತಕರಾರು ಬರಬಹುದಾದ ಸಾಧ್ಯತೆ ಇದೆ. ಪತ್ನಿಯ ಸಂಗಡ ಜೀವನದ ರೂಪರೇಷೆಗಳನ್ನು ಚರ್ಚಿಸಿ ಕಾರ್ಯೋನ್ಮುಖರಾಗಿ. ನಿಮ್ಮ ಯೋಜಿತ ಕಾರ್ಯವು ಅನಿರೀಕ್ಷಿತವಾಗಿ ತಿರುವು ಪಡೆಯಬಹುದು ಇದರಿಂದ ಆರ್ಥಿಕವಾಗಿ ಹಿನ್ನಡೆಯಾಗುವ ಸಾಧ್ಯತೆ ಕಂಡು ಬರಲಿದೆ. ಸಾಂಪ್ರದಾಯಕ ವೃತ್ತಿಯಲ್ಲಿ ಅವಕಾಶಗಳು ಹೆಚ್ಚಳವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಕಲಾತ್ಮಕ ಚಟುವಟಿಕೆಗಳು ತೊಂದರೆ ಇಲ್ಲದೆ ನಡೆಯುತ್ತದೆ. ನಿಮ್ಮ ಪ್ರತಿಭೆಗೆ ಸೂಕ್ತ ರೀತಿ ಅವಕಾಶಗಳು ದೊರೆಯಲಿದೆ. ಕುಟುಂಬದಲ್ಲಿ ಆರ್ಥಿಕ ಸಮಸ್ಯೆ ಹೆಚ್ಚು ಕಾಡಬಹುದು. ಹಿರಿಯರ ಆರೋಗ್ಯದ ಬಗ್ಗೆ ನೀವು ಕಾಳಜಿ ವಹಿಸಿ. ಸದಾ ಮೋಜಿನ ಗುಂಗಿನಲ್ಲಿರುವ ನೀವು ಅದನ್ನು ಸರಿಸಿ ಜೀವನದ ಅಭಿವೃದ್ಧಿ ಶ್ರಮಿಸಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆಸಕ್ತಿ ಹೆಚ್ಚಲಿದೆ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಬಹುಜನೋಪಯೋಗಿ ಕಾರ್ಯಗಳಿಂದ ನಿಮ್ಮ ವ್ಯಕ್ತಿತ್ವ ಉತ್ಕೃಷ್ಟವಾಗಿ ರೂಪುಗೊಳ್ಳಲಿದೆ. ಆತ್ಮೀಯರು ಸ್ನೇಹಿತರು ನಿಮ್ಮ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಂಡು ಬರಲಿದೆ. ಸಹೋದರ-ಸಹೋದರಿ ವರ್ಗಗಳಿಂದ ಆಸ್ತಿ ಹಣಕಾಸಿನ ವ್ಯಾಜ್ಯಗಳು ತಕರಾರುಗಳು ಬರಬಹುದಾದ ಸಾಧ್ಯತೆಗಳಿವೆ, ಆದಕಾರಣ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯವನ್ನು ಮಾಡಿ. ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ. ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ. ನಿರೀಕ್ಷಿತ ಕಾರ್ಯಗಳು ಸಫಲ ಗೊಳ್ಳಲಿದೆ. ಗುಣಮಟ್ಟದ ಉತ್ಪನ್ನಗಳಿಗೆ ತಯಾರಿಕಾ ಕ್ಷೇತ್ರದಲ್ಲಿ ಮನ್ನಣೆ ಸಿಗುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮ ಬೆಳವಣಿಗೆ ಆಗಲಿದೆ. ಹಳೆಯ ಸಾಲವನ್ನು ಮರುಪಾವತಿ ಮಾಡುವ ಇರಾದೆ ನಿಮ್ಮ ಮನದಲ್ಲಿ ಮೂಡಲಿದೆ. ಶಕ್ತಿ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಪ್ರೇಮ ವಿಚಾರಗಳನ್ನು ಪ್ರಸ್ತಾಪ ಮಾಡುವ ಸಾಧ್ಯತೆಯಿದೆ. ಯೋಜನೆಗಳಲ್ಲಿ ಹರ್ಷದಾಯಕ ವಾತಾವರಣ ಇರಲಿದೆ. ಕುಟುಂಬದಲ್ಲಿ ಉತ್ತಮ ಹೊಂದಾಣಿಕೆ ಕಾಣಬಹುದು. ಬಲಪ್ರಯೋಗದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ನಿಮ್ಮ ಮನಸ್ಸನ್ನು ನಿಯಂತ್ರಿಸಿ ಬುದ್ಧಿಶಕ್ತಿಯಿಂದ ಪ್ರಯತ್ನಿಸಿ ನೋಡಿ ಸರ್ವತ್ರ ಯಶಸ್ಸು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಪತ್ನಿಯೊಂದಿಗಿನ ಭಾಂದವ್ಯ ಅವಿಸ್ಮರಣೀಯ ಎನಿಸಲಿದೆ. ಕುಟುಂಬದಲ್ಲಿ ವಿಶೇಷ ಎನಿಸುವಂತಹ ಬದಲಾವಣೆಯನ್ನು ಬಯಸುವಿರಿ. ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ನೀವು ತೊಡಗಿಸಿಕೊಳ್ಳುವಿರಿ. ನಿಮ್ಮ ಕೆಲಸದ ಬಗೆಗಿನ ಅಪಸ್ವರವೂ ಕಡಿಮೆಯಾಗಲಿದೆ. ಪೂರ್ತಿ ಆರೋಗ್ಯಯುತವಾಗಿ ಕೆಲಸದಲ್ಲಿ ಪಾಲ್ಗೊಳ್ಳುವಿರಿ. ಕೊಟ್ಟಿರುವ ಕೆಲಸದಲ್ಲಿ ಶ್ರೇಷ್ಠ ಮಟ್ಟದ ಸಾಧನೆ ಆಗುತ್ತದೆ. ಸ್ವಂತ ಉದ್ಯಮಿಗಳಿಗೆ ಕೆಲಸಗಾರರಿಂದ ತೊಂದರೆ ಬರಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಆರ್ಥಿಕವಾಗಿ ನಿಶ್ಚಿತ ಯಶಸ್ಸು ಕಂಡುಬರಲಿದೆ. ರೋಮಾಂಚನ ಭರಿತ ದಿನಗಳಿಂದ ಕೂಡಿರಲಿದೆ. ಪ್ರಣಯದಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಮನರಂಜನೆ ಮೋಜಿನ ಸಂದರ್ಭಗಳು ಹೆಚ್ಚಾಗಬಹುದು. ಆರ್ಥಿಕವಾಗಿ ದುಂದುವೆಚ್ಚ ನಿಮ್ಮ ಭವಿಷ್ಯಕ್ಕೆ ಸಮಸ್ಯೆ ತಂದೊಡ್ಡುತ್ತದೆ. ಪ್ರೀತಿ ಪಾತ್ರರ ಜೊತೆಗೆ ಪ್ರವಾಸದ ಕ್ಷಣಗಳನ್ನು ಅನುಭವಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ಕೆಲಸದಲ್ಲಿ ನಿರಾಸಕ್ತಿ ಹೆಚ್ಚಾಗಬಹುದು. ಯೋಜನೆಗಳನ್ನು ನಿಮ್ಮ ಸ್ವಭಾವದಿಂದ ಕೈ ಚೆಲ್ಲಬಹುದು. ಅತಿಯಾಗಿ ನಂಬಿ ಹಣ ಕಳೆದುಕೊಳ್ಳುವ ಸ್ಥಿತಿಯಿದೆ ಎಚ್ಚರವಿರಲಿ. ಮನಸ್ಸಿನಲ್ಲಿ ಮೂಡುವ ಆಸೆಗಳಿಗೆ ಕೊನೆಯಿಲ್ಲ. ನಿಮ್ಮ ಕೆಲವು ಇಚ್ಚೆಗಳು ಸಹಕಾರವಿಲ್ಲದೆ ಹಳ್ಳ ಹಿಡಿಯಬಹುದು. ನೀವು ಏಕಾಂಗಿಯಾಗಿ ಹೋರಾಟ ಮಾಡುವ ಕಠಿಣ ಪರಿಸ್ಥಿತಿಯನ್ನು ಕಾಣಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262