Homeಅಂಕಣಜನಮನಮಹಿಳಾ ವಾಣಿ
ಒಂದೆಲಗ ಅಥವಾ ಬ್ರಾಹ್ಮಿ ಸೊಪ್ಪಿನಿಂದ ಆರೋಗ್ಯವನ್ನು ಕಾಪಾಡಿಕೊಳ್ಳಿ

ಒಂದೆಲಗ ಅಥವಾ ಬ್ರಾಹ್ಮಿ ಔಷಧಿಯಾಗಿಯೂ ಆಹಾರವಾಗಿಯೂ ಉಪಯೋಗಕ್ಕೆ ಬರುವಂಥಹ ಸಸ್ಯ.
ಇದರ ಸೇವನೆ ದೇಹಕ್ಕೆ, ಮನಸ್ಸಿಗೆ ತಂಪು ನೀಡುತ್ತದೆ, ಮಾತ್ರವಲ್ಲ ಸ್ಮರಣ ಶಕ್ತಿಯನ್ನೂ ಹೆಚ್ಚಿಸುವುದು. ಕೆಮ್ಮು, ಶೀತ, ಉಸಿರಾಟದ ತೊಂದರೆ ಇದು ರಾಮಬಾಣ. ದಿನಕ್ಕೆ 4-5 ಎಲೆ ಸೇವಿಸುವುದರಿಂದ ಮಾತಿನ ಉಗ್ಗುವಿಕೆ ಇಲ್ಲವಾಗುತ್ತದೆ. ಒಂದೆಲಗ ರಸವನ್ನು ಗಾಯ ಮತ್ತು ಹುಣ್ಣುಗಳಿಗೆ ಹಚ್ಚಿದರೆ ಬೇಗ ವಾಸಿಯಾಗುತ್ತದೆ. ರಕ್ತಹೀನತೆ ಸಮಸ್ಯೆಗೆ ಉತ್ತಮ ಪರಿಹಾರ.