ಪ್ರಮುಖ ಸುದ್ದಿ
BIG BREAKING- ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ.!
BIG BREAKING- ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ.!
ಬೆಂಗಳೂರಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಸಿಬಿಐ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದೆ.
ಇಡಿ ದಾಳಿ, ವಿಚಾರಣೆ ಬಳಿಕ ಡಿಕೆಶಿಗೆ ಸಿಬಿಐ ಕಂಕಟ ಶುರುವಾಗಿದೆ. ನಗರದ ಸಿಬಿಐ ಅಧಿಕಾರಿಗಳ ತಂಡ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಶೋಧನೆ ನಡೆಸಿದೆ ಎನ್ನಲಾಗಿದೆ. ಮನೆಯಲ್ಲಿ ದೊರೆತಿರುವ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.