ಪ್ರಮುಖ ಸುದ್ದಿ
ರೇಷನ್ ಕಾರ್ಡ್ ಕಳೆದು ಹೋದರೆ ಚಿಂತೆ ಮಾಡಬೇಡಿ ಹೀಗೆ ಮಾಡಿ
ರೇಷನ್ ಕಾರ್ಡ್ ಕಳದುಹೋದರೆ ಚಿಂತಿಸಬೇಡಿ. ಸರ್ಕಾರ ನಿಮಗಾಗಿ ಹೊಸ ವ್ಯವಸ್ಥೆಯನ್ನು ಕಲ್ಪಿಸಿದೆ. NFSA ನ ಅಧಿಕೃತ ವೆಬ್‌ಸೈಟ್ https: //www.nfsa.gov.in ಗೆ ಭೇಟಿ ನೀಡಿ ಇ-ಕಾರ್ಡ್ ಪಡೆದುಕೊಳ್ಳಬಹುದು.
ವೆಬ್‌ಸೈಟ್‌ಗೆ ಭೇಟಿ ನೀಡಿ ರೇಷನ್ ಕಾರ್ಡ್ ವಿವರ ಕ್ಲಿಕ್ ಮಾಡಿ, ಮುಂದಿನ ಪುಟದಲ್ಲಿ ನಿಮ್ಮ ರಾಜ್ಯ ಆಯ್ದುಕೊಳ್ಳಿ. ನಿಮ್ಮ ಜಿಲ್ಲೆ, ತಾಲ್ಲೂಕು, ಗ್ರಾಮವನ್ನು ಆಯ್ಕೆ ಮಾಡಿ. ನೀವು ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸಿ ಮತ್ತು ಸರ್ಚ್ ಆಯ್ಕೆಯನ್ನು ಕ್ಲಿಕ್ ಮಾಡಿ. ಈಗ ನಿಮ್ಮ ಕುಟುಂಬದ
ಪಡಿತರ ಚೀಟಿ ವಿವರಗಳು ನಿಮ್ಮ ಮುಂದೆ ಕಾಣಿಸುತ್ತವೆ. ನಿಮ್ಮ ಪಡಿತರ ಚೀಟಿಯನ್ನು ನೀವು ಇಲ್ಲಿಂದ ಡೌನ್‌ಲೋಡ್ ಮಾಡಬಹುದು.