Homeಅಂಕಣಜನಮನಪ್ರಮುಖ ಸುದ್ದಿ
ಚಹಾ ಸೇವನೆಯಿಂದ ಆರೋಗ್ಯ ಪ್ರಯೋಜನಗಳು
ಜಗತ್ತಿನಾದ್ಯಂತ ಅನೇಕರಿಗೆ ಚಹಾ ಎಂದರೆ ಅಚ್ಚುಮೆಚ್ಚು. ಚಹಾದಲ್ಲಿರುವ ಔಷಧೀಯ ಗುಣಗಳಿಂದಾಗಿ ಅದನ್ನು ಶತಮಾನಗಳಿಂದ ಸೇವಿಸಲಾಗುತ್ತಿದೆ.
ಚಹಾವು ದೈನಂದಿನ ಸವಾಲುಗಳ ವಿರುದ್ಧ ಹೋರಾಡಲು ಸಹಾಯ ಮಾಡಿ ಕೆಲವು ಜೀರ್ಣಕ್ರಿಯೆ ಅಥವಾ ವಿಶ್ರಾಂತಿಗೆ ಸಹಾಯ ಮಾಡಬಹುದು.
ಚಹಾ ಕುಡಿಯುವುದರಿಂದ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ, ಇಮ್ಮ್ಯೂನ್ ಸಿಸ್ಟಮ್ ಹೆಚ್ಚಿಸುತ್ತದೆ, ತೂಕ ನಷ್ಟ ಮಾಡುತ್ತದೆ, ಹಲ್ಲಿನ ಆರೋಗ್ಯ ಸುಧಾರಿಸುತ್ತದೆ, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಹೀಗೆ ಅನೇಕ ಆರೋಗ್ಯ ಪ್ರಯೋಜನಗಳಿವೆ.