Homeಪ್ರಮುಖ ಸುದ್ದಿ
ರೈತರಿಗೆ ‘ಬಿತ್ತನೆ ಬೀಜ’ ದರ ಏರಿಕೆ ಹೊಡೆತ
ಸತತವಾಗಿ ನಾಲ್ಕು ವರ್ಷಗಳಿಂದ ಬರಗಾಲ, ಇದರ ಜೊತೆಗೆ ಆಗಾವಾಗ ಅನಾವೃಷ್ಠಿ ಕೂಡ ಸಂಭವಿಸಿದೆ. ಈಗ ಮುಂಗಾರು ಪೂರ್ವ ಉತ್ತಮ ಮಳೆ ಆಗುತ್ತಿದೆ.
ಆದರೆ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿರುವ ಅನ್ನದಾತರಿಗೆ ಬರದ ಬೆನ್ನಲ್ಲೇ ಬಿತ್ತನೆ ಬೀಜದ ದರ ಏರಿಕೆ ಬಿಸಿ ತಟ್ಟುತ್ತಿ. ಪ್ರತಿ ಕೆಜಿಗೆ ವಿವಿಧ ಬಿತ್ತನೆ ಬೀಜದ ದರ 2ರಿಂದ 61 ರೂ. ವರೆಗೆ ಹೆಚ್ಚಳವಾಗಿದೆ. ಸೋಯಾಬಿನ್ ಬೀಜದ ದರ ಮಾತ್ರ ಪ್ರತಿ ಕೆಜಿಗೆ 7 ರೂ. ಕಡಿಮೆಯಾಗಿದೆ. ಉಳಿದ
ಎಲ್ಲಾ ಬೀಜಗಳ ದರ ಏರಿಕೆಯಾಗಿದೆ.