Homeಅಂಕಣಜನಮನಪ್ರಮುಖ ಸುದ್ದಿವಿನಯ ವಿಶೇಷ

ರಾಜ್ಯದ ರೈತರೇ ಗಮನಿಸಿ : ಜುಲೈ ಅಂತ್ಯದೊಳಗೆ ತಪ್ಪದೇ ಈ ಕೆಲಸ ಮಾಡಿ; ಸಂಪೂರ್ಣ ಮಾಹಿತಿ

(rtc aadhar link) ರಾಜ್ಯ ಸರ್ಕಾರದಿಂದ ಅಕ್ರಮ ಜಮೀನು ಮಾರಾಟಕ್ಕೆ ಕಡಿವಾಣ ಹಾಕಲು ಮಹತ್ವದ ಕ್ರಮಕೈಗೊಂಡಿದೆ. ಹೌದು, RTC ಯೊಂದಿಗೆ ಕಡ್ಡಾಯವಾಗಿ ಆಧಾರ್ ಲಿಂಕ್ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದಾದ್ಯಂತ ಸುಮಾರು 4 ಕೋಟಿ RTC ಮಾಲೀಕರಿದ್ದು, ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ ಮೂಲಕ ಇಕೆವೈಸಿ ಮಾಡಲಾಗಿದೆ.

ಆರ್‌ಟಿಸಿ ಜೊತೆ ಆಧಾರ್ ಲಿಂಕ್ ನಿಂದ ಏನು ಪ್ರಯೋಜನ:
* ಆರ್‌ಟಿಸಿಗಳನ್ನು ಆಧಾರ್‌ಗೆ ಲಿಂಕ್ ಮಾಡುವ ಮೂಲಕ ಅಕ್ರಮ ಜಮೀನು ಮಾರಾಟವನ್ನು ಪಡೆಯಬಹುದು.
* ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ಪರಿಹಾರ ತಲುಪಿಸಲು ಹಾಗೂ ಮ್ಯುಟೇಶನ್, ಇನ್ಪುಟ್ ಸಬ್ಸಿಡಿ ನೀಡುವುದಕ್ಕೂ ಇದು ಸಹಕಾರಿಯಾಗುತ್ತದೆ.

Related Articles

Leave a Reply

Your email address will not be published. Required fields are marked *

Back to top button