Homeಪ್ರಮುಖ ಸುದ್ದಿ

277 ಗ್ರೂಪ್‌ ಬಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪಬ್ಲಿಕ್‌ ಸರ್ವೀಸ್‌ ಕಮಿಷನ್‌ ದಿನಾಂಕ ವಿವಿಧ ಇಲಾಖೆಗಳಲ್ಲಿ ಗ್ರೂಪ್‌ ಬಿ ವೃಂದದ 277 ಆರ್‌ಪಿಸಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಬಿಡುಗಡೆ ಮಾಡಿದೆ.

ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಈಗ ಮೇ 24 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ತಿಂಗಳ ವೇತನ ಶ್ರೇಣಿಯು ರೂ.43,100 ರಿಂದ 83900 ವರೆಗೆ
ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ https://www.kpsc-karnic.in/ ಈ ವಿಳಾಸಕ್ಕೆ ಭೇಟಿ ನೀಡಿ.

Related Articles

Leave a Reply

Your email address will not be published. Required fields are marked *

Back to top button