Homeಜನಮನಪ್ರಮುಖ ಸುದ್ದಿ
ಕೇಂದ್ರ ಸರ್ಕಾರದಿಂದ 80 ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಂದೇ ಕೊನೆ ದಿನ
ಹಿಂದೂಸ್ತಾನ್ ಉರ್ವರಕ್ ಮತ್ತು ರಾಸಾಯನ್ ಲಿಮಿಟೆಡ್ಬಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 80 ಮ್ಯಾನೇಜರ್, ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 20, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನ. ವಿವಿಧ ಹುದ್ದೆಗಳಿಗೆ ವಿಭಿನ್ನ ವೇತನವಿದ್ದು, ವಾರ್ಷಿಕ ಪ್ಯಾಕೇಜ್ 24,00,000ವರೆಗೂ ಸಂಬಳವಿದೆ.
ಹೆಚ್ಚಿನ ಮಾಹಿತಿಗಾಗಿ: https://jobs.hurl.net.in/ ಭೇಟಿ ನೀಡಿ