Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣ ಯಾವಾಗ ಬರುತ್ತೆ ಗೊತ್ತೇ?

ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆ ಸೇರುವುದು ಇತ್ತೀಚೆಗೆ ವಿಳಂಬವಾಗುತ್ತಿದೆ.
ಸೆಪ್ಟೆಂಬರ್ ತಿಂಗಳು ಮುಗಿಯುತ್ತಾ ಬಂದರೂ ಜುಲೈ ಮತ್ತು ಆಗಸ್ಟ್ ತಿಂಗಳ ₹4000 ಹಣ ಇನ್ನೂ ಬಿಡುಗಡೆ ಆಗಿಲ್ಲ. ಈ ಮೊತ್ತವನ್ನು ಒಟ್ಟಿಗೆ ಹಾಕುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಹೇಳಿದ್ದರೂ, ಅದು ಸದ್ಯಕ್ಕೆ ದೂರದ ಮಾತು ಎನ್ನಲಾಗುತ್ತಿದೆ. ಹೀಗಾಗಿ ಹಿಂದಿನ 2 ತಿಂಗಳ ₹4000 ಹಣವನ್ನು ಅಕ್ಟೋಬರ್ ಮೊದಲ 2 ವಾರಗಳಲ್ಲಿ ಖಾತೆಗೆ ಜಮೆಯಾಗುವ ನಿರೀಕ್ಷೆ ಇದೆ.