Homeಪ್ರಮುಖ ಸುದ್ದಿಮಹಿಳಾ ವಾಣಿಯೂತ್ ಐಕಾನ್ವಿನಯ ವಿಶೇಷ
ನಿರುದ್ಯೋಗಿಗಳಿಗೆ ಶುಭಸುದ್ದಿ: HALನಲ್ಲಿದೆ ಉದ್ಯೋಗಾವಕಾಶಗಳು
ಉದ್ಯೋಗದ ಹುಡುಗಾಟದಲ್ಲಿದವರಿಗೆ ಇಲ್ಲಿದೆ ಸಿಹಿ ಸುದ್ದಿ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ 116 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಟೆಕ್ನಿಶಿಯನ್ ಹುದ್ದೆ ಇದಾಗಿದ್ದು, ತಾತ್ಕಾಲಿಕ ಅವಧಿಗೆ ನೇಮಿಸಿಕೊಳ್ಳಲಾಗುತ್ತದೆ. ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ವಾನಿಕ್ಸ್ ವಿಷಯಗಳಲ್ಲಿ ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಬಹು. ಆಸಕ್ತರು ಜೂ.20 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು,
ಹೆಚ್ಚಿನ ಮಾಹಿತಿಗಾಗಿ halmro.formflix.com ಭೇಟಿ ನೀಡಿ.