ಪ್ರಮುಖ ಸುದ್ದಿ
ಹರಿಯಾಣದಲ್ಲಿ ಬಿಜೆಪಿ ಹಿನ್ನಡೆಃ ರಾಜ್ಯಧ್ಯಕ್ಷ ರಾಜಿನಾಮೆ.!
ಹರಿಯಾಣಃ ಹರಿಯಾಣದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ ಸರ್ಕಾರ ರಚನೆಗೆ ನಾಲ್ಕು ಸ್ಥಾನಗಳು ಕಡಿಮೆ ಬಿದ್ದ ಹಿನ್ನೆಲೆ ಬಿಜೆಪಿ ಹಿನ್ನಡೆ ಅನುಭವಿಸಿದೆ ಎಂದು ಇಲ್ಲಿನ ಬಿಜೆಪಿ ರಾಜ್ಯಧ್ಯಕ್ಷ ಸುಭಾಷ ಬರಾಲ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ರಾಜ್ಯದಲ್ಲಿ ಸರ್ಕಾರ ರಚನೆ ಬೇಕಾದ ಸ್ಥಾನ ದೊರೆಯದ ಕಾರಣ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಸುಭಾಷ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.