ಬಸವಭಕ್ತಿ

Vinayavani ವಚನ ಸಿಂಚನ : ಶರಣಂಗೆ ಕಾವಿಯ ಹಂಗೇಕೆ…

ಆಕಾಶಕ್ಕೆ ಹಾರುವಂಗೆ ದೋಟಿಯ ಕೋಲ ಹಂಗೇತಕಯ್ಯಾ ?
ಭೂಮಿಯ ಸೋಂಕದೆ ನಡೆವವಂಗೆ ಭೂಮಿಯ ಹಂಗೇತಕಯ್ಯಾ ?
ತನ್ನ ತಾನರಿಯದವಂಗೆ ಬಿನ್ನಾಣಿಗಳ ಮಾತೇತಕಯ್ಯಾ ?
ಅಗಮ್ಯವಾಗಿ ಚರಿಸುವಂಗೆ ಅಂಗನೆಯರ ಹಂಗೇತಕಯ್ಯಾ ?
ಅಮುಗೇಶ್ವರಲಿಂಗವನರಿದ ಶರಣಂಗೆ ಕಾವಿ ಕಾಷಾಂಬರವ ಹೊದ್ದು ತಿರುಗುವ ಕರ್ಮಿಗಳ ಹಂಗೇತಕಯ್ಯಾ ?

-ಅಮುಗೆ ರಾಯಮ್ಮ

Related Articles

Leave a Reply

Your email address will not be published. Required fields are marked *

Back to top button