ಪ್ರಮುಖ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮತ್ತೊಂದು ಟೆನ್ಷನ್!

ಬೆಂಗಳೂರು: ಬನಶಂಕರಿ ಬಡಾವಣೆಯಲ್ಲಿನ ಸುಮಾರು 3.34 ಎಕರೆ ಭೂಮಿ ಡಿನೋಟಿಫಿಕೇಷನ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಬಿ.ರಿಪೋರ್ಟ್ ರದ್ದು ಪಡಿಸಿದ್ದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೇರಿ 19 ಆರೋಪಿಗಳ ವಿಚಾರಣೆ ನಡೆಸುವಂತೆ ಆದೇಶಿಸಿದೆ.

2006-07ರಲ್ಲಿ ಸಿಎಂ ಆಗಿದ್ದ ಸಮಯದಲ್ಲಿ ಬನಶಂಕರಿ ಬಡಾವಣೆಯ ನಾಲ್ಕು ಎಕರೆ ಭೂಮಿ ಡಿನೋಟಿಫೈ ಮಾಡಿದ್ದು ಪ್ರಕರಣ ಮುಚ್ಚಿ ಹಾಕಲೆತ್ನಿಸಿದ್ದಾರೆಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಎಂ.ಎಸ್.ಮಹದೇವಸ್ವಾಮಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button