ಪ್ರಮುಖ ಸುದ್ದಿ
‘ವಚನ’ ಬರೆದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ!
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ಕೆಳಗಿನಂತೆ ವಚನ ಮಾದರಿ ಟ್ವೀಟ್ ಮಾಡುವ ಮೂಲಕ ಅನರ್ಹಗೊಂಡ ಶಾಸಕರಿಗೆ ಟಾಂಗ್ ನೀಡಿದ್ದಾರೆ.
ಕಾಲಲಿ ಕಟ್ಟಿದ ಗುಂಡು
ಕೊರಳಲಿ ಕಟ್ಟಿದ ಬೆಂಡು
ತೇಲಲೀಯದು ಗುಂಡು
ಮುಳುಗಲೀಯದು ಬೆಂಡು
ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೆ ಕಾಯೋ
ಕೂಡಲಸಂಗಮ.
ಅರ್ಹತೆ ಕಳೆದುಕೊಂಡ ಶಾಸಕರ ಪಾಡು ನೋಡಿ ಹೇಳಬೇಕೆನಿಸಿದ್ದು.
– ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ