Homeಅಂಕಣಜನಮನಪ್ರಮುಖ ಸುದ್ದಿಮಹಿಳಾ ವಾಣಿ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ಸಿಗುತ್ತವೆ. ತುಪ್ಪದಲ್ಲಿ ವಿಟಮಿನ್ ಎ, ಡಿ, ಇ, ಮತ್ತು ಕೆ ಇರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಇದರಲ್ಲಿ ಬ್ಯುಟಿರಿಕ್ ಅಮ್ಲವಿದ್ದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ತುಪ್ಪ ಸೇವನೆಯಿಂದ ಚರ್ಮದ ಒಣಗುವಿಕೆ ಕಡಿಮೆಯಾಗುತ್ತದೆ ಮತ್ತು ಚರ್ಮದ ಹೊಳಪು ಹೆಚ್ಚುತ್ತದೆ. ತುಪ್ಪದಲ್ಲಿ ಕ್ಯಾಲ್ಸಿಯಂ ಮತ್ತು ಒಮೆಗಾ 3 ಫ್ಯಾಟಿ ಆಮ್ಲಗಳು ಇರುವುದರಿಂದ ಮೂಳೆಗಳ ಬಲವನ್ನು ಹೆಚ್ಚಿಸುತ್ತದೆ.




