ಪ್ರಮುಖ ಸುದ್ದಿ

ಗಾಡ್ ಆಫ್ ಹಾನರ್, ಜೀರೋ ಟ್ರಾಫಿಕ್ ಬೇಡ – ಗೃಹ ಸಚಿವ ಬೊಮ್ಮಾಯಿ!

ಬೆಂಗಳೂರು : ಇಲಾಖೆ ನೀಡಿದ ನಿಂದ ಸಾಮಾನ್ಯ ಜನರಿಗೆ ತುಂಬಾ ತೊಂದರೆಗಳಾಗಿದ್ದು ಕಂಡುಬಂದಿದ್ದು ಈ ಕುರಿತು ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾತನಾಡಿ ನಾನು ಹೋಗುವ ಮಾರ್ಗದಲ್ಲಿ ಇನ್ನುಮುಂದೆ ನೀಡಬೇಡಿ ಹಾಗೂ ಪ್ರತಿಬಾರಿ ಭೇಟಿ ನೀಡಿದಾಗ ಇಲಾಖೆಯಿಂದ ನೀಡುವ ಗಾರ್ಡ್ ಆಫ್ ಹಾನರ್ ನ್ನೂ ಬೇಡವೆಂದು ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಆ ಮೂಲಕ ಗೃಹ ಸಚಿವರ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.

Related Articles

Leave a Reply

Your email address will not be published. Required fields are marked *

Back to top button