ಪ್ರಮುಖ ಸುದ್ದಿ
ಹುಬ್ಬಳ್ಳಿ ರೈಲು ನಿಲ್ದಾಣ ಇನ್ಮುಂದೆ “ಶ್ರೀಸಿದ್ಧಾರೂಢ ಸ್ವಾಮೀಜಿ’ ನಿಲ್ದಾಣ.!
ಹುಬ್ಬಳ್ಳಿ ರೈಲು ನಿಲ್ದಾಣ ಇನ್ಮುಂದೆ “ಶ್ರೀಸಿದ್ಧಾರೂಢ ಸ್ವಾಮೀಜಿ’ ನಿಲ್ದಾಣ.!
ವಿವಿ ಡೆಸ್ಕ್ಃ ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ, ಹುಬ್ಬಳ್ಳಿ ಯ ರೈಲು ನಿಲ್ದಾಣಕ್ಕೆ ಶ್ರೀಸಿದ್ಧಾರೂಢ ಸ್ವಾಮೀಜಿ ಹೆಸರು ಇಡಲಾಗಿತ್ತಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಟ್ವಿಟರ್ ಖಾತೆಯಲ್ಲಿ ಬರೆದುಕೊಂಡ ಅವರು, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸ್ವಾಮೀಜಿ ಹೆಸರನ್ನಿಡಲು ಸ್ಪಂಧಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ಪಿಯುಷ್ ಗೋಯಲ್, ಪ್ರಲ್ಹಾದ್ ಜೋಷಿ, ಸುರೇಶ ಅಂಗಡಿಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.