ಪ್ರಮುಖ ಸುದ್ದಿಯೂತ್ ಐಕಾನ್

ಸೇನಾ ತರಬೇತಿಗೆ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ!

ದೆಹಲಿ: ಖ್ಯಾತ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಗೈರಾಗಲಿದ್ದು ಎರಡು ವಾರಗಳ ಕಾಲ ಸೇನೆಯಲ್ಲಿ ತರಬೇತಿ ಪಡೆಯಲು ತೆರಳಲಿದ್ದಾರೆ. ಈ ಬಗ್ಗೆ ಎರಡು ತಿಂಗಳ ಹಿಂದೆಯೇ ನಿರ್ಧರಿಸಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ.

2011ರಲ್ಲೇ ಧೋನಿಗೆ ಭಾರತೀಯ ಪ್ರಾದೇಶಿಕ ಸೈನ್ಯ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಿತ್ತು. ಎರಡು ವಾರಗಳ ಕಾಲ ಸೇನಾ ತರಬೇತಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ದೋನಿ ಈಗಾಗಲೇ ಬಿಸಿಸಿಐಗೆ ತಿಳಿಸಿದ್ದಾರೆ ಎನ್ನಲಾಗಿದೆ. ಆ ಮೂಲಕ ಧೋನಿ ಮತ್ತೊಮ್ಮೆ ದೇಶಪ್ರೇಮದ ಸಂದೇಶ ಸಾರಿದ್ದು ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button