ಮಕ್ಕಳಿಗೆ ಬಾಲಗ್ರಹ ಪೀಡೆಯೇ ಈ ದೇವರ ಆರಾಧನೆ ಮಾಡಿ & ರಾಶಿ ಫಲ ನೋಡಿ
ಚಿಕ್ಕಮಕ್ಕಳ ಜಾತಕದಲ್ಲಿ ಬಾಲಗ್ರಹ ಪೀಡೆ ಇದ್ದರೆ ಅದಕ್ಕೆ ಪರಿಹಾರ ರೂಪವಾಗಿ ಸುಬ್ರಹ್ಮಣ್ಯ ಸ್ವಾಮಿ ಆರಾಧನೆ ಮಾಡಿ. ರಾಹು ಮತ್ತು ಕೇತುವಿನ ಶಾಂತಿ ಮಾಡಿಸುವುದು ಅಗತ್ಯ. ಇದರ ಜೊತೆಗೆ ದುರ್ಗಾರಾಧನೆ ಮಾಡುವುದು ಒಳಿತು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಕುಟುಂಬದಲ್ಲಿನ ಸಣ್ಣ ಕಲಹವನ್ನು ದೊಡ್ಡದು ಮಾಡಿ ರಾದ್ಧಾಂತ ಸೃಷ್ಟಿಸಬೇಡಿ. ನೀವು ಸ್ನೇಹಜೀವಿ ಹೌದು ಸ್ನೇಹಕ್ಕೆ ನೀಡುವ ಪ್ರಾತಿನಿಧ್ಯವನ್ನು ಕುಟುಂಬದ ಸದಸ್ಯರಿಗೂ ನೀಡುವುದು ಒಳ್ಳೆಯದು. ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸುವ ಹೆಚ್ಚುವರಿ ಜವಾಬ್ದಾರಿ ಮೇಲಾಧಿಕಾರಿಗಳಿಂದ ನಿಮಗೆ ನೀಡುವ ಸಾಧ್ಯತೆ ಕಂಡುಬರುತ್ತದೆ. ಕುಟುಂಬದ ಸದಸ್ಯರ ಅಣತಿಯಂತೆ ನಡೆದರೆ ನಿಮಗೆ ಸಮಸ್ಯೆಗಳು ಕಾಡುವುದಿಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ನಿರುದ್ಯೋಗಿಗಳಿಗೆ ಅವಕಾಶಗಳು ಹೆಚ್ಚಾಗುವ ಸಾಧ್ಯತೆ ಇದೆ. ದಾರಿಯಲ್ಲಿ ಕದನಕ್ಕೆ ಪ್ರೇರೇಪಿಸುವ ಅಂಶಗಳು ಜರುಗಬಹುದು ಆದಷ್ಟು ನಿಮ್ಮ ನಡೆ ಎಚ್ಚರದಿಂದ ಇರಲಿ. ನಿಮ್ಮ ಗುರಿಗೆ ಸಾಕಷ್ಟು ಅಡ್ಡಗಾಲಾಗಿ ನಿಲ್ಲುವವರು ಇದ್ದಾರೆ, ಆದಷ್ಟು ನಿಮ್ಮ ಯೋಜನೆಯನ್ನು ಗೌಪ್ಯತೆ ಯಿಂದ ನೆರವೇರಿಸಿ. ಹೆಚ್ಚಿನ ಕೆಲಸದ ಒತ್ತಡದಿಂದ ದೈಹಿಕ ಆಲಸ್ಯ ಕಂಡುಬರುತ್ತದೆ. ಭವಿಷ್ಯದ ಹಿತದೃಷ್ಟಿಯಿಂದ ಉತ್ತಮವಾದ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನಿಮ್ಮ ಕೆಲಸದಲ್ಲಿ ಕುಟುಂಬದವರ ಸಹಕಾರ ಕಂಡುಬರಲಿದೆ. ಬಾಕಿ ಇರುವ ಕೆಲಸವನ್ನು ಇಂದು ಪೂರ್ಣ ಮಾಡುವ ಹಠ ನಿಮ್ಮಲ್ಲಿ ಕಾಣಬಹುದು. ಉದ್ಯೋಗದಲ್ಲಿನ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಹುಡುಕುವ ವ್ಯವಸ್ಥೆ ಆಗಲಿದೆ. ಸಂಗಾತಿಯ ಸೌಂದರ್ಯವು ಈ ದಿನ ನಿಮ್ಮ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯುವುದು ನಿಶ್ಚಿತ. ಕುಟುಂಬದಿಂದ ಶುಭ ಸುದ್ದಿಯನ್ನು ನಿರೀಕ್ಷಿಸುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಆರ್ಥಿಕ ವ್ಯವಹಾರಗಳು ಹೆಚ್ಚಳವಾಗಲಿದೆ. ವಿನಾಕಾರಣ ಖರ್ಚು ಮಾಡುವ ನಿಮ್ಮ ಪ್ರವೃತ್ತಿ ಒಳ್ಳೆಯದಲ್ಲ. ಕುಟುಂಬಸ್ಥರ ಅಭಿಪ್ರಾಯಗಳಿಗೆ ಶಾಂತ ರೀತಿಯಲ್ಲಿ ಕೇಳಿ ಹಾಗೂ ಅದನ್ನು ಅನುಸರಿಸುವುದು ಸೂಕ್ತ. ಕೆಲಸದ ಬಗ್ಗೆ ನಿಮಗೆ ಗೌರವ ಹೆಚ್ಚು ಸಿಗಲಿದೆ. ಸಂಗಾತಿಯೊಡನೆ ಇರುವ ಮನಸ್ತಾಪ ಇಂದು ದೂರವಾಗಲಿದೆ. ಪ್ರೇಮಿಗಳಿಗೆ ಅತಿ ಉತ್ಸಾಹದ ದಿನವಿದು. ಹಳೆಯ ವಸ್ತುಗಳಲ್ಲಿ ಅಭಿರುಚಿ ಹೆಚ್ಚಾಗಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ಗೃಹ ಖರೀದಿ ಪ್ರಕ್ರಿಯೆಗಳಿಗೆ ಇನ್ನಷ್ಟು ಸಮಯವಕಾಶ ಬೇಕಾಗಿರುವುದು ಕಾಣಬಹುದು. ಮಧ್ಯಸ್ಥಿಕೆಯ ವ್ಯವಹಾರವನ್ನು ಮಾಡುವುದು ಬೇಡ. ಜಾಮೀನು ಅಥವಾ ವಾಗ್ದಾನವನ್ನು ನೀಡಬೇಡಿ. ವಿನಾಕಾರಣ ಕಲಹಕ್ಕೆ ಪ್ರೇರೇಪಿಸುವ ಜನರೊಂದಿಗೆ ಆದಷ್ಟು ದೂರವಿರಿ. ಕೆಲವರ ಯೋಜನೆಗಳಲ್ಲಿ ನೀವು ಮಧ್ಯಪ್ರವೇಶಸದಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕೆಲವರ ವಿಷಯದಲ್ಲಿ ನಿಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವುದು ಒಳ್ಳೆಯದಲ್ಲ. ನಿಮ್ಮ ಹಣಕಾಸಿನ ವಿಚಾರಗಳಲ್ಲಿ ಕುಟುಂಬದಲ್ಲಿ ವ್ಯಾಜ್ಯಗಳು ತಲೆದೋರಬಹುದಾದ ಸಾಧ್ಯತೆಯಿದೆ. ವೈಯಕ್ತಿಕ ಕೆಲಸಗಳಲ್ಲಿ ನಿರೀಕ್ಷಿತ ಯಶಸ್ಸು ಸಾಧನೆಯಾಗಲಿದೆ. ಮಕ್ಕಳ ಶೈಕ್ಷಣಿಕ ವಿಷಯಗಳಲ್ಲಿ ಹಿನ್ನಡೆ ಕಂಡುಬರಬಹುದರಿಂದ ನಿಮಗೆ ಬೇಸರ ಹೆಚ್ಚಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಉತ್ತಮ ಕೌಶಲ್ಯಗಳನ್ನು
ಬೆಳೆಸಿಕೊಳ್ಳಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಮನೆಗೆ ಬಂಧುಮಿತ್ರರ ಆಗಮನ ಆಗುವ ಸಾಧ್ಯತೆ ಇದೆ. ನಿಮ್ಮ ಕೆಲಸಗಳು ಉತ್ತಮ ರೀತಿಯ ಪ್ರಶಂಸೆ ತಂದುಕೊಡಲಿದೆ. ಕೆಲವರು ತಮ್ಮ ಅವಶ್ಯಕತೆಗಳಿಗೆ ನಿಮ್ಮ ಹಿಂದೆ ದುಂಬಾಲು ಬೀಳಲಿದ್ದಾರೆ ಅವರ ಮಾತಿನ ಮೋಡಿಗೆ ಒಳಗಾಗಬೇಡಿ ಇದರಿಂದ ಸಂಕಷ್ಟ ಬರಬಹುದು. ಐಷಾರಾಮಿತನ ಪ್ರದರ್ಶಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ವ್ಯವಹಾರದಲ್ಲಿ ನಿಮ್ಮ ನಿರೂಪಣೆ ಸ್ಪಷ್ಟವಾಗಿರಲಿ ಹಾಗೂ ನೈಜತೆಯಿಂದ ಕೂಡಿರುವುದು ಒಳಿತು. ಸಾಮಾಜಿಕ ಚಟುವಟಿಕೆಗಳು ಕೈಗೊಳ್ಳುವಿರಿ. ಬಾಲ್ಯ ಸ್ನೇಹಿತರನ್ನು ಸಂದಿಸ ಬಹುದಾದ ದಿನವಿದು. ಕುಟುಂಬದ ಸದಸ್ಯರೊಂದಿಗೆ ಒತ್ತಡದ ಪರಿಸ್ಥಿತಿಯನ್ನು ಅನುಭವಿಸುವ ಸಾಧ್ಯತೆ ಇದೆ. ಆದಷ್ಟು ವೈಯಕ್ತಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ವ್ಯಾಪಾರಗಳಲ್ಲಿ ನಿಮ್ಮ ಸ್ವಂತ ಅಭಿಪ್ರಾಯವಿರಲಿ ಇತರರ ನಿರ್ಧಾರಗಳಿಗೆ ನೀವು ಮಣಿಯಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಆತ್ಮೀಯರು ಇಂದು ನಿಮಗಾಗಿ ಉಡುಗೊರೆಯನ್ನು ನೀಡುವ ಸಾಧ್ಯತೆ ಕಂಡುಬರುತ್ತದೆ, ಇದು ನಿಮಗೆ ಆಶ್ಚರ್ಯ ತರುವುದು ನಿಶ್ಚಿತ. ಮಾಡುವ ಕೆಲಸದಲ್ಲಿ ಸುಲಭ ದಾಯಕ ವಿಚಾರಗಳು ನಡೆಯಲಿದೆ. ನಿಮ್ಮಲ್ಲಿನ ಅಪಾರ ವಿಶ್ವಾಸ ಮತ್ತು ಜ್ಞಾನದಿಂದ ಕೆಲಸದಲ್ಲಿ ಉತ್ತಮ ಬದ್ಧತೆ ತೋರಿಸುತ್ತೀರಿ. ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಸ್ವಂತ ಉದ್ಯೋಗದ ಕನಸು ಈಡೇರುವ ಸಾಧ್ಯತೆ ಕಂಡುಬರುತ್ತದೆ. ವ್ಯವಹಾರಗಳಲ್ಲಿ ಉತ್ತಮ ಮಟ್ಟದ ಲಾಭವನ್ನು ಕಾಣಲಿದ್ದೀರಿ. ತಾಳ್ಮೆಯಿಂದ ಯೋಜನೆಗಳನ್ನು ಪರಿಶೀಲಿಸಿ ಮುಂದೆ ನಡೆಯುವುದು ಸೂಕ್ತ. ಕುಟುಂಬದಲ್ಲಿ ಸೌಖ್ಯದ ವಾತಾವರಣ ಕಂಡು ಬರುತ್ತದೆ. ಜಮೀನು ಖರೀದಿ ಪ್ರಕ್ರಿಯೆಗಳು ನಡೆಯುವ ಸಾಧ್ಯತೆ ಕಾಣಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಸಂಗಾತಿಯೊಡನೆ ವಿಹಾರಕ್ಕೆ ತೆರಳುವ ಯೋಜನೆ ಮಾಡಲಿದ್ದೀರಿ. ಬಂದು ವರ್ಗದಿಂದ ನಿಮ್ಮ ಕೆಲವು ಕಾರ್ಯಗಳಿಗೆ ಉಪಟಳ ಹೆಚ್ಚಾಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಆಕರ್ಷಕ ವ್ಯಕ್ತಿತ್ವದಿಂದ ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮವಾಗಿ ಗುರುತಿಸಿಕೊಳ್ಳುತ್ತೀರಿ. ವ್ಯವಹಾರದ ನಿಮಿತ್ತ ಪ್ರಯಾಣ ಮಾಡುವ ಸಂದರ್ಭ ಎದುರಾಗಲಿದೆ. ನಂಬಿಕಸ್ಥ ವ್ಯಕ್ತಿಗಳು ನಿಮ್ಮ ಕೆಲವು ವಿಷಯಗಳನ್ನು ಬಹಿರಂಗ ಪಡಿಸುವ ಸಾಧ್ಯತೆ ಇದೆ ಆದಷ್ಟು ಎಚ್ಚರವಾಗಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ವಿನಾಕಾರಣ ಯಾರಂದಿಗೂ ದ್ವೇಷದ ಭಾವನೆಯಲ್ಲಿ ಇರಬೇಡಿ. ಕೆಲಸದ ಒತ್ತಡ ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕರ ಚಟುವಟಿಕೆಗಳಿಂದ ಉತ್ತಮ ದಿನವನ್ನಾಗಿ ರೂಪಿಸುವಿರಿ. ಕೆಲವು ವರ್ತನೆಗಳು ಅಪ್ರಯೋಜಕ ಎನಿಸಬಹುದು ಆದಷ್ಟು ನಿಮ್ಮ ವರ್ಚಸ್ಸನ್ನು ನೀವು ಕಾಯ್ದುಕೊಳ್ಳಿ. ಕುಟುಂಬದಲ್ಲಿ ಬರುವ ಶುಭ ಸುದ್ದಿಗಳು ಮನೆಯ ವಾತಾವರಣವನ್ನು ಸಂತೋಷಮಯ ಗೊಳಿಸುತ್ತದೆ. ನಿಮ್ಮ ಪ್ರೀತಿಯ ಸಂಗಾತಿಯು ನಿಮ್ಮ ಇಷ್ಟದ ಭೋಜನ ವ್ಯವಸ್ಥೆಯನ್ನು ಮಾಡಿ ನಿಮಗೆ ಆಶ್ಚರ್ಯ ನೀಡುವರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262