ಪ್ರಮುಖ ಸುದ್ದಿ

ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ

ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ .
ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 24 ಹೆಚ್ಚಿನ  ಮಾಹಿತಿಗಾಗಿ https://ibpsonline.ibps.in/ippblemarc24/

Related Articles

Leave a Reply

Your email address will not be published. Required fields are marked *

Back to top button