ಪ್ರಮುಖ ಸುದ್ದಿ
ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಯುವತಿಗೆ ಆಹ್ವಾನ

ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಚಾಮರಾಜನಗರದ ಉಮ್ಮತ್ತೂರಿನಲ್ಲಿ ಕರಕುಶಲ ಉದ್ಯಮ ನಡೆಸುತ್ತಿರುವ ವರ್ಷಾ ಎಂಬ ಯುವತಿಗೆ ಆಹ್ವಾನಿಸಲಾಗಿದೆ.
ಅನುಪಯುಕ್ತ ಬಾಳೆ ದಿಂಡಿನಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಉದ್ಯಮ ನಡೆಸುತ್ತಿರುವ ವರ್ಷಾ, ಹಲವು ಮಹಿಳೆಯರಿಗೆ ಉದ್ಯಮ ನೀಡುವ ಜೊತೆಗೆ ಸ್ವಾವಲಂಬಿ ಬದುಕು ನಡೆಸುತ್ತಿದ್ದಾರೆ. ವರ್ಷಾ ಸಾಧನೆಯ ಬಗ್ಗೆಯು ಮನ್. ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೋಕಲ್ ಫಾರ್ ಲೋಕಲ್ ಎಂದು ಪ್ರಶಂಸಿದ್ದರು.