ಪ್ರಮುಖ ಸುದ್ದಿ

ಬಳ್ಳಾರಿಗೆ ತೆರಳಲು ಸುಪ್ರೀಂ ರಡ್ಡಿಗೆ ಎಷ್ಟು ದಿನ ಅವಕಾಶ ನೀಡಿದೆ ಗೊತ್ತಾ.?

ಬಳ್ಳಾರಿಗೆ ತೆರಳಲು ಸುಪ್ರೀಂ ರಡ್ಡಿಗೆ ಎಷ್ಟು ದಿನ ಅವಕಾಶ ನೀಡಿದೆ ಗೊತ್ತಾ.?

ನವದೆಹಲಿಃ ಅಕ್ರಮಗಣಿಗಾರಿಕೆ ಪ್ರಕರಣದಲ್ಲಿ ಕೆಲ ಷರತ್ತಿನ ಮೇಲೆ ಜಾಮೀನು ನೀಡಿದ್ದ ಸುಪ್ರೀಂಕೋರ್ಟ್ ಬಳ್ಳಾರಿಗೆ ತೆರಳದಂತೆ ಆದೇಶ ನೀಡಿ ಜಾಮೀನು ನೀಡಿತ್ತು.

ಇದೀಗ ಸುಪ್ರೀಂಕೋರ್ಟ್ ಆಪ್ತ ಸ್ನೇಹಿತ ಶ್ರೀರಾಮುಲು ಅವರ ತಾಯಿ ಪುಣ್ಯತಿಥಿಯಲ್ಲಿ ಭಾಗವಹಿಸಲು ಆಗಸ್ಟ್ 30 ಮತ್ತು 31 ರಂದು ಬಳ್ಳಾರಿಗೆ ತೆರಳಲು ಸುಪ್ರೀಂ ಅನುಮತಿ ನೀಡಿದೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ, ನ್ಯಾ.ಬಿ.ಆರ್.ಗವಾಯಿ ಮತ್ತು ನ್ಯಾ.ಕೃಷ್ಣಾ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಜನಾರ್ಧನ ರೆಡ್ಡಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿ ನಿಗದಿತ ಎರಡು ದಿನಗಳ‌ ಕಾಲ ಬಳ್ಳಾರಿಗೆ ತೆರಳಲು ಅನುಮತಿ ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button