ಬಸವಭಕ್ತಿ

ವಿನಯವಾಣಿ ‘ವಚನ ಸಿಂಚನ’ : ಅನುಭಾವವಿಲ್ಲದ ಭಕ್ತಿ…

ಅನುಭಾವವಿಲ್ಲದ ಭಕ್ತಿ ತಲೆಕೆಳಗಾದುದಯ್ಯಾ.
ಅನುಭಾವ ಭಕ್ತಿಗಾಧಾರ; ಅನುಭಾವ ಭಕ್ತಿಗೆ ನೆಲೆವನೆ.
ಅನುಭಾವ ಉಳ್ಳವರ ಕಂಡು
ತುರ್ಯ ಸಂಭಾಷಣೆಯ ಬೆಸಗೊಳ್ಳದಿದ್ದಡೆನರಕದಲ್ಲಿಕ್ಕಯ್ಯಾ! ರಾಮನಾಥ.

ಜೇಡರ ದಾಸಿಮಯ್ಯ

Related Articles

Leave a Reply

Your email address will not be published. Required fields are marked *

Back to top button