ಉದ್ಯೋಗಾವಕಾಶ : ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 7ನೇ ತರಗತಿ ಪಾಸಾದವರಿಗೆ ಅವಕಾಶ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿವಿಧ ಹಲವು ಹುದ್ದೆಗಳ ಭರ್ತಿಗಾಗಿ(PNB Recruitment 2024)ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ, ಅತಿ ಸಲ್ಲಿಸುವ ಮಾಹಿತಿ, ಮಾಸಿಕ ವೇತನ, ವಯೋಮಿತಿ ಮಾನದಂಡಗಳು ಸೇರಿದಂತೆ ಇತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಕಂಡ ಲೇಖನದ ಭಾಗದಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
• ನೇಮಕಾತಿ ಇಲಾಖೆ – ಪಂಜಾಬ್ ನ್ಯಾಷನಲ್ ಬ್ಯಾಂಕ್
• ಅರ್ಜಿ ಸಲ್ಲಿಕೆ – ಆನ್ಲೈನ್ ಮೂಲಕ
• ಕೊನೆಯ ದಿನಾಂಕ – ಜುಲೈ 08, 2024
NB Recruitment Details-ಹುದ್ದೆಗಳ ವಿವರ:-
• Faculty Member • Attender• Watchmen / Gardener
Education Qualification- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ –
• ಫೆಕಲಿಟಿ ಮೆಂಬರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಿರಬೇಕು.
• ಅಟೆಂಡರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು.
• ವಾಚ್ ಮೆನ್ / ಗಾರ್ಡನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಪಾಸ್ ಆಗಿರಬೇಕು.
Monthly Salary- ಮಾಸಿಕ ವೇತನ –
• Faculty Member – ₹30,000/-• Attender – ₹14,000/-• Watchmen / Gardener – ₹12,000/-
Age limit-ವಯೋಮಿತಿ ಮಾನದಂಡ – ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 22 ವರ್ಷದಿಂದ 40ವರ್ಷದ ಒಳಗಿನ ಅಭ್ಯರ್ಥಿಗಳಾಗಿರಬೇಕು.
ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನದ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
How to Apply-ಅರ್ಜಿ ಹೇಗೆ ಸಲ್ಲಿಸಬೇಕು?
ಈ ನೇಮಕಾತಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೆಳಗಿನ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.
ವಿಳಾಸ : chief MANAGER Financial Inclusion DivisionPunjab National Bank Circle Office, Aurangabad (Bihar)First Floor, Old Gt Road, Aurangabad (Bihar)Pin Code: 824101
Important dates- ನೇಮಕಾತಿ ಪ್ರಮುಖ ಲಿಂಕುಗಳು :
• ಅಧಿಕೃತ ಜಾಲತಾಣ – Click here