ಇಂತಹ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 50,000ವರೆಗೆ ಸ್ಕಾಲರ್ ಶಿಪ್

(SV Scholarship) ಸ್ವಾಮಿ ವಿವೇಕಾನಂದ್ ಸ್ಕಾಲರ್ಶಿಪ್ ಫಾರ್ ಅಕಾಡಮಿಕ್ ಎಕ್ಸಲೆನ್ಸ್ ಸ್ಕೀಮ್ 2024 ರ ವತಿಯಿಂದ ಪದವಿಪೂರ್ವ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಸ್ಕಾಲರ್ ಶಿಪ್ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸ್ವಾಮಿ ವಿವೇಕಾನಂದ್ ಸ್ಕಾಲರ್ಶಿಪ್ ಫಾರ್ ಅಕಾಡಮಿಕ್ ಎಕ್ಸಲೆನ್ಸ್ ಸ್ಕೀಮ್ 2024 (ಹಿಂದಿನ ರಾಜೀವ್ ಗಾಂಧಿ ಸ್ಕಾಲರ್ಶಿಪ್), ಪದವಿಪೂರ್ವ, ಸ್ನಾತಕೋತ್ತರ ಪದವಿ, ಪಿಎಚ್ಡಿ ಮತ್ತು ವಿದೇಶದಲ್ಲಿ ಪೋಸ್ಟ್ ಡಾಕ್ಟರಲ್ ಸಂಶೋಧನಾ ಕಾರ್ಯಕ್ರಮಗಳನ್ನು ಮುಂದುವರಿಸಲು ಯೋಜಿಸುತ್ತಿರುವ ವಿದ್ಯಾರ್ಥಿಗಳಿಗ ರಾಜಸ್ಥಾನ ಸರ್ಕಾರದ ಉಪಕ್ರಮವಾಗಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಕುರಿತು ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
- ಅರ್ಜಿದಾರರು ರಾಜಸ್ಥಾನದಲ್ಲಿ ನೆಲೆಸಿರುವ ಭಾರತೀಯ ನಾಗರಿಕರಾಗಿರಬೇಕು.
- ಯುಜಿ, ಪಿಜಿ, ಪಿಎಚ್ಡಿ. ಅಥವಾ ಪೋಸ್ಟ್ ಡಾಕ್ಟರಲ್ ಕಾರ್ಯಕ್ರಮವನ್ನು ಅನುಸರಿಸುತ್ತಿರಬೇಕು
- ಈ ಆರ್ಥಿಕ ವರ್ಷದ ಜುಲೈ 1 ರಂದು 35 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.
- ಅರ್ಜಿದಾರರು ವಿದ್ಯಾರ್ಥಿವೇತನಕ್ಕೆ ಅರ್ಹರಾಗಲು ನಿರ್ದಿಷ್ಟ ಆದಾಯದ ಮಾನದಂಡಗಳನ್ನು ಪೂರೈಸಬೇಕು.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
ಮಾಸಿಕ 1,00,000ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/RGAE1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
15-01-2025