ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ: ಅಭ್ಯಥಿಗಳು ಅರ್ಜಿ ಸಲ್ಲಿಸಿ

ಹಾವೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 6 ತಾಲೂಕುಗಳ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕ 18 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ತಿಳಿಸಿರುವ ಕೊನೆಯ ದಿನಾಂಕದ ಮೊದಲು ಅರ್ಜಿಹಾಕಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಯ ವಿವರ ಹೀಗಿದೆ:ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು, ಒಟ್ಟು ಹುದ್ದೆಗಳು 18 ಈ ಹುದ್ದೆಗಳನ್ನು ಆನ್ಲೈನ್ ಮೂಲಕ ಅರ್ಜಿಸಲ್ಲಿಸಬೇಕು. ಈ ಹುದ್ದೆಗೆ ದ್ವಿತೀಯ ಪಿಯುಸಿ ದ್ವಿತೀಯ ತೇರ್ಗಡೆಯಾಗಿರುವ ಮತ್ತು ಗ್ರಂಥಾಲಯ ಪ್ರಮಾಣಪತ್ರವನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಷ್ಟೇ ಅಲ್ಲದೆ ಕಂಪ್ಯೂಟರ್ ಕೌಶಲ್ಯಗಳು ಹೊಂದಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ ಗರಿಸ್ಟ್ 35 ವರ್ಷ ಇರಬೇಕು ಮೀಸಲಾಯಿ ಇರುವವರಿಗೆ ವಯಸ್ಸಿನಲ್ಲಿ 3 ರಿಂದ 5 ವರ್ಷ ಸಡಲಿಕೆ ಇರುತ್ತದೆ. ಇನ್ನು ಈ ಹುದ್ದೆಗಳಿಗೆ ವೇತನ ಆಯಾ ಹುದ್ದೆಗಳಿಗೆ ಅನುಗುಣವಾಗಿರುತ್ತೆ.
ಅರ್ಜಿಶುಲ್ಕ ಮೀಸಲಾತಿ ಇರುವವರಿಗೆ ಅರ್ಜಿಶುಲ್ಕ 100 ರೂ. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ.
ಪ್ರಮುಖ ದಿನಾಂಕಗಳು:
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 15 ಜುಲೈ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 31 ಜುಲೈ 2024
ಈ ಹುದ್ದೆಯ ಕುರಿತು PDF ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ ಹೆಚ್ಚಿನ ಮಾಹಿತಿಗಾಗಿ 08375249033 ದೂರವಾಣಿ ಸಂಖ್ಯೆ: 9449190456