ಮೀನುಗಾರಿಕ ಇಲಾಖೆ ಉದ್ಯೋಗ ಖಾಲಿ ಇರುವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ
ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಫಿಶ್ ರೀಸ್ ಎಜುಕೇಶನ್ ಎನ್ನುವ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹೀಗೆ 54 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಿ, ಆಯ್ಕೆ ಆದರೆ ಪ್ರತಿ ತಿಂಗಳ ವೇತನ 10,000 ದಿಂದ 34 ಸಾವಿರದವರೆಗೆ ಪ್ರತಿ ತಿಂಗಳು ಕೂಡ ವೇತನವನ್ನು ನೀಡಲಾಗುತ್ತದೆ.
ಆ ವೆಬ್ ಸೈಟ್ ಯಾವುದು ಎಂದರೆ cife. edu. in ಈ ವೆಬ್ ಸೈಟ್ಗಳಿಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ.
ಅನೇಕ ರೀತಿಯ ಹುದ್ದೆಗಳಿವೆ, ಸಹಾಯಕರು, ಗುಮಾಸ್ತ, ಕೆಳ ವಿಭಾಗದ ಗುಮಾಸ್ತ, ಬಹು ಕಾರ್ಯ ಸಿಬ್ಬಂದಿ ಹೀಗೆ ಅನೇಕ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಲ್ಲಿ ಯಾವುದಾದರೂ ಒಂದು ಹುದ್ದೆಗಳಿಗೆ ಮಾತ್ರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕಾದರೆ ಶೈಕ್ಷಣಿಕ ಅರ್ಹತೆ 10ನೇ ತರಗತಿ, 12ನೇ ತರಗತಿ ಮತ್ತು ಪದವಿಯನ್ನು ಪೂರ್ಣಗೊಳಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯಾ ಹುದ್ದೆಗಳಿಗೆ ಅನುಗುಣವಾಗಿ ವೇತನದಲ್ಲೂ ಕೂಡ ವ್ಯತ್ಯಾಸ ಎಂಬುದು ಇರುತ್ತದೆ.
ಯಾವುದೇ ರೀತಿಯ ಅರ್ಜಿ ಶುಲ್ಕ ಮತ್ತು ಯಾವುದೇ ರೀತಿಯ ಲಿಖಿತ ಪರೀಕ್ಷೆ ಎಂಬುದು ಇರುವುದಿಲ್ಲ ಆಯ್ಕೆ ಪ್ರಕ್ರಿಯೆ ಕೇವಲ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ನಿಮ್ಮನ್ನ ಆಯ್ಕೆ ಮಾಡಲಾಗುತ್ತದೆ.