Homeಪ್ರಮುಖ ಸುದ್ದಿ

ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ 312 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನ

ಕೇಂದ್ರ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 312 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಇಂದೇ (ಜೂನ್‌-13) ಕೊನೆಯ ದಿನವಾಗಿದೆ.

ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಇನ್ನು ಒಂದೊಂದು ಹುದ್ದೆಗೆ ಒಂದೊಂದು ರೀತಿಯ ವಯೋಮಾನ ನಿಗದಿಪಡಿಸಲಾಗಿದೆ. ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ upsconline.nic.nva ಅರ್ಜಿ ಸಲ್ಲಿಸಬಹುದು.

Related Articles

Leave a Reply

Your email address will not be published. Required fields are marked *

Back to top button