Homeಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿ
ಭಾರತೀಯ ರೈಲ್ವೆಯಲ್ಲಿ 7951 ಹುದ್ದೆಗಳ ನೇಮಕಾತಿ: ಕೂಡಲೇ ಅರ್ಜಿ ಸಲ್ಲಿಸಿ, ಇಲ್ಲಿದೆ ಸಂಪೂರ್ಣ ಮಾಹಿತಿ
ರೈಲ್ವೆ ನೇಮಕಾತಿ ಮಂಡಳಿ (ಆರ್‌ಆರ್ಬಿ) ಭಾರತೀಯ ರೈಲ್ವೆಯ ವಿವಿಧ ವಲಯಗಳಲ್ಲಿ ಜೂನಿಯರ್ ಎಂಜಿನಿಯರ್ ಗಳು ಮತ್ತು ಇತರ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
7,951 ಹುದ್ದೆಗಳು ಖಾಲಿ ಇದ್ದು ಆನ್ಲೈನ್ ಅರ್ಜಿ ಪ್ರಕ್ರಿಯೆ ಇಂದಿನಿಂದ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 36 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಮಂಡಳಿಯ ಅಧಿಕೃತ ವೆಬ್‌ಸೈಟ್ rrbapply.gov.in ಗೆ ಭೇಟಿ ನೀಡಿ.