Homeಅಂಕಣಕ್ಯಾಂಪಸ್ ಕಲರವಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ; ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಈ ಉದ್ಯೋಗವು ಹೆಣ್ಣುಮಕ್ಕಳಿಗೆ ಆಗಿದೆ ಹೌದು ಅಂಗನವಾಡಿಯಲ್ಲಿ ಖಾಲಿ ಇರುವ ಟೀಚರ್ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಹುದ್ದೆಗಳ ವಿವರ ಹೀಗಿದೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಜಯನಗರ

ಹುದ್ದೆಯ ಹೆಸರು: ಅಂಗನವಾಡಿ ಟೀಚರ್ & ಹೆಲ್ಪೇರ್ಸ್
ಕೆಲಸದ ಸ್ಥಳ: ವಿಜಯನಗರ ಜಿಲ್ಲೆ
ಅಂಗನವಾಡಿ ಕಾರ್ಯಕರ್ತೆ-58
ಅಂಗನವಾಡಿ ಸಹಾಯಕಿ-239
ಹುದ್ದೆಗಳ ಸಂಖ್ಯೆ: 297
ಸಂಬಳ: 15000 ಪ್ರತಿ ತಿಂಗಳು

ಆಯ್ಕೆ ವಿಧಾನ: ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ವಯೋಮಿತಿ: ಈ ಹುದ್ದೆಗೆ 19 ರಿಂದ 35 ವರ್ಷ
ವಿದ್ಯಾರ್ಹತೆ: SSLC ಹಾಗೂ PUC
ಅರ್ಜಿಶುಲ್ಕ: ಈ ಹುದ್ದೆಗೆ ಅರ್ಜಿಶುಲ್ಕ ಇರೋದಿಲ್ಲ
ಅಂಗನವಾಡಿ ಹುದ್ದೆಗೆ ದಾಖಲೆಗಳು:ಆಧಾರ್ ಕಾರ್ಡ್ರೇಷನ್ ಕಾರ್ಡ್ನಿವಾಸಿ ದೃಡೀಕರಣಶೈಕ್ಷಣಿಕ ದಾಖಲೆಗಳುಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆಗಳುಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ.ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ, ಈ ಅಭ್ಯರ್ಥಿಗಳಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸುವುದು.
ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.

ಈ ಹುದ್ದೆಗೆ ಅರ್ಜಿಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-09-2024
ಈ ಹುದ್ದೆಯ ಕುರಿತು PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ

Related Articles

Leave a Reply

Your email address will not be published. Required fields are marked *

Back to top button