Homeಜನಮನಪ್ರಮುಖ ಸುದ್ದಿಮಹಿಳಾ ವಾಣಿ

ಗೃಹಿಣಿಯರಿಗೆ ಗುಡ್ ನ್ಯೂಸ್ : ಜುಲೈ ಹಾಗೂ ಆಗಸ್ಟ್‌ ಗೃಹಲಕ್ಷ್ಮಿ ಹಣ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯ ಜೂನ್‌ ಶಿಂಗಳ ಹಣ ಬಹುತೇಕ ಎಲ್ಲ ಫಲಾನುಭವಿಗಳ ಖಾತೆಗೆ ಬಂದಿದೆ.

ಆದರೆ ಜುಲೈ ಹಾಗೂ ಆಗಸ್ಟ್‌ ತಿಂಗಳ ಹಣವು ಕೆಲವರಿಗೆ ಮಾತ್ರ ಜಮೆಯಾಗಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರತಿಕ್ರಿಯಿಸಿದ್ದಾರೆ. ಜುಲೈ ಹಾಗೂ ಆಗಸ್ಟ್‌ ತಿಂಗಳ ಹಣವು ಕೆಲವು ತಾಂತ್ರಿಕ ದೋಷದ ಕಾರಣ ಎಲ್ಲ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿದ್ದು ಇನ್ನು ಒಂದು ವಾರದ ಒಳಗಾಗಿ 2 ಕಂತಿನ ಹಣ ಜಮೆಯಾಗಲಿದೆ ಎಂದಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button