Homeಪ್ರಮುಖ ಸುದ್ದಿಮಹಿಳಾ ವಾಣಿ

KSRTCಯಿಂದ ಉದ್ಯೋಗಾವಕಾಶ, ಆಸಕ್ತರು ಅರ್ಜಿಹಾಕಿ; ಈ ಹುದ್ದೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಕೆಎಸ್‌ಆರ್‌ಟಿಸಿ ಬಸ್ ಚಾಲಕರಾಗಲು ಬಯಸುವವರಿಗೆ ಇದೊಂದು ಅಪೂರ್ವ ಅವಕಾಶ. ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹುದ್ದೆಗಳನ್ನು ಆಯಾ ಬಸ್ ಡಿಪೋಗಳಿಂದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಕನಿಷ್ಠ 7 ನೇ ತರಗತಿಯಿಂದ ವಿದ್ಯಾಭ್ಯಾಸ ಹೊಂದಿರಬೇಕು, ಅಷ್ಟೇ ಅಲ್ಲದೆ 2 ವರ್ಷಗಳ ಕಾಲ ಹೆವಿ ಡ್ಯೂಟಿ ವಾಹನ ಚಾಲಕರಾಗಿ ಅನುಭವ. ಕರ್ನಾಟಕದಲ್ಲಿ ಗುರುತಿಸಲ್ಪಟ್ಟ ಸರಕು ವಾಹನದ ಬ್ಯಾಡ್ಜ್ ಅನ್ನು ಹೊಂದಿರಬೇಕಾಗುತ್ತದೆ.

ಈ ಹುದ್ದೆಗಳಿಗೆ ಸಂಬಳ ಎಷ್ಟಿರುತ್ತೆ?ಮಾಸಿಕ ವೇತನ: 23,000 ರೂಪಾಯಿ. ಇಎಸ್ ಐ, ಇಪಿಎಫ್ ಸೌಲಭ್ಯ ಇರುತ್ತದೆ.ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. ಈ ಮೇಲೆ ಕೊಟ್ಟಿರುವಂತ ನಂಬರ್ಗೆ ಕರೆ ಮಾಡಿ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಹಾಗೂ ಈ ವಿಚಾರವನ್ನು ನಿಮ್ಮ ಸ್ನೇಹಿತರಿಗೂ ಹಂಚಿಕೊಳ್ಳಿ ಇದರ ಸದುಪಯೋಗ ಪಡೆದುಕೊಳ್ಳಲಿ.

Related Articles

Leave a Reply

Your email address will not be published. Required fields are marked *

Back to top button